ರಾಜ್ಯಆಂಬ್ಯುಲೆನ್ಸ್ ಗೆ ಕಾದು ರಸ್ತೆಯಲ್ಲೇ ಪ್ರಾಣಬಿಟ್ಟ ಕೋವಿಡ್-19 ರೋಗಿ:ಕುಟುಂಬಸ್ಥರಲ್ಲಿ ಬಿಬಿಎಂಪಿ ಆಯುಕ್ತ ಕ್ಷಮೆಯಾಚನೆ
ಗಂಟೆಗಟ್ಟಲೆ ಆಂಬ್ಯುಲೆನ್ಸ್ ಗೆ ಕಾದು ಮನೆ ಮುಂದೆ ರಸ್ತೆಯಲ್ಲಿ ಕೋವಿಡ್-19ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಕ್ಷಮೆ ಕೇಳಿದ್ದಾರೆ.