ರಾಜಕೀಯಅಧಿಕಾರಸ್ಥ ಮಹಿಳೆಯರನ್ನು ನೋಡಲು ಪುರುಷರಿಗೆ ನಾಚಿಕೆಯೇ? ಪಿತೃಪ್ರಧಾನ ವ್ಯವಸ್ಥೆಯ ಅಸ್ತಿತ್ವ ಕಳೆದುಕೊಳ್ಳುವ ಭಯವೋ?
ಪಿತೃಪ್ರಧಾನ ಸಮಾಜದ ವ್ಯವಸ್ಥೆಯಲ್ಲಿ ಅನಾದಿ ಕಾಲದಿಂದಲೂ ರಾಜಕೀಯ ವಲಯದಲ್ಲಿ ಮಹಿಳೆಯರ ಪ್ರಾತಿನಿಧ್ಯ ಬಹುಕೇತ ಕಡಿಮೆ. ಕರ್ನಾಟಕ ರಾಜ್ಯ ರಾಜಕೀಯ ಕೂಡ ಇದಕ್ಕೆ ಹೊರತಲ್ಲ, 2018ರ ಚುನಾವಣೆಯಲ್ಲಿ 219 ಇದ್ದ ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಈ ವರ್ಷ 185ಕ್ಕೆ ಇಳಿದಿದೆ.