ಗುಜರಾತಿ ಭಾಷೆಗಿಂತಲೂ ನಾನು ಹೆಚ್ಚಾಗಿ ಹಿಂದಿಯನ್ನು ಪ್ರೀತಿಸುತ್ತೇನೆ. ನಮ್ಮ ರಾಷ್ಟ್ರ ಭಾಷೆಯನ್ನು ನಾವು ಬಲಪಡಿಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.