ರಾಜಸ್ಥಾನ

ಸೂಟ್ ಖರೀದಿಗೆ ₹22 ಸಾವಿರ ಖರ್ಚು, ಪತ್ನಿ ಜೊತೆ ಕಿರಿಕ್; ಉಳಿತಾಯದ ಹಣವನ್ನೆಲ್ಲಾ ಸುಟ್ಟು ಹಾಕಿದ ಪತಿ 'ಮಹಾಶಯ'! Video
ದೇಶ

ಸೂಟ್ ಖರೀದಿಗೆ ₹22 ಸಾವಿರ ಖರ್ಚು, ಪತ್ನಿ ಜೊತೆ ಕಿರಿಕ್; ಉಳಿತಾಯದ ಹಣವನ್ನೆಲ್ಲಾ ಸುಟ್ಟು ಹಾಕಿದ ಪತಿ 'ಮಹಾಶಯ'! Video

ಕೋಪಗೊಂಡ ಪತಿ ಆಕೆಯೊಂದಿಗೆ ಜಗಳವಾಡಿದ್ದಾನೆ. ದುಬಾರಿ ಬಟ್ಟೆ ಖರೀದಿಸುವ ಅಗತ್ಯವೇನಿತ್ತು ಎಂಬ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಒಂದೇ ಕುಟುಂಬದ 9 ಮಂದಿ ದುರ್ಮರಣ..!
ದೇಶ

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಒಂದೇ ಕುಟುಂಬದ 9 ಮಂದಿ ದುರ್ಮರಣ..!

ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ 15 ಮಂದಿ ವಾಹನದಲ್ಲಿದ್ದರು. ರಾಜಸ್ಥಾನದ ಖಾಟು ಶ್ಯಾಮ್‌ಜಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಪುಷ್ಕರ್ ಮೇಳ 2026: ಪ್ರಮುಖ‌ ಆಕರ್ಷಣೆಯ ಕೇಂದ್ರ ಬಿಂದು 'ಕಾಲಾ ಬಾದಲ್' ಎಮ್ಮೆ; ಇದರ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ? Video
ದೇಶ

ಪುಷ್ಕರ್ ಮೇಳ 2026: ಪ್ರಮುಖ‌ ಆಕರ್ಷಣೆಯ ಕೇಂದ್ರ ಬಿಂದು 'ಕಾಲಾ ಬಾದಲ್' ಎಮ್ಮೆ; ಇದರ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ? Video

ಸಾಮಾಜಿಕ ಜಾಲತಾಣಗಳಲ್ಲಿ ಈ ಕೋಣದ ವಿಡಿಯೋಗಳು ವೈರಲ್ ಆಗುತ್ತಿದ್ದು, ಜನ ಸಾಗರವನ್ನು ತನ್ನತ್ತ ಸೆಳೆಯುತ್ತಿದೆ.

'ಅಪರಿಚಿತರ ಜೊತೆ ಪ್ರಯಾಣಿಸಬೇಡಿ': ಎಚ್ಚರಿಕೆ ನಿರ್ಲಕ್ಷಿಸಿ ಸ್ಥಳೀಯರೊಂದಿಗೆ ಬ್ರೆಜಿಲ್ ಮಹಿಳೆ ಮರುಭೂಮಿಯಲ್ಲಿ ಕ್ಯಾಂಪಿಂಗ್; ಮುಂದೇನಾಯ್ತು?
ದೇಶ

'ಅಪರಿಚಿತರ ಜೊತೆ ಪ್ರಯಾಣಿಸಬೇಡಿ': ಎಚ್ಚರಿಕೆ ನಿರ್ಲಕ್ಷಿಸಿ ಸ್ಥಳೀಯರೊಂದಿಗೆ ಬ್ರೆಜಿಲ್ ಮಹಿಳೆ ಮರುಭೂಮಿಯಲ್ಲಿ ಕ್ಯಾಂಪಿಂಗ್; ಮುಂದೇನಾಯ್ತು?

'ಅಪರಿಚಿತರೊಂದಿಗೆ ಪ್ರಯಾಣಿಸಬೇಡಿ ಎಂದು ನನಗೆ ಸಲಹೆ ನೀಡಲಾಗಿತ್ತು. ಆದರೆ, ಆ ಮಾತುಗಳನ್ನು ಕೇಳದೆ ಅವರೊಂದಿಗೆ ರಾಜಸ್ಥಾನ ಸುತ್ತಾಡಲು ನಿರ್ಧರಿಸಿದೆ. ಇದು ಭಾರತದಲ್ಲಿ ನನಗೆ ಸಿಕ್ಕ ಅತ್ಯಂತ ಸುಂದರ ಅನುಭವ..

ಪಾಕ್ ಸಂಚುಕೋರರು ಮತ್ತು ವಿಫಲ ಬಾಂಬ್ ದಾಳಿ ಪ್ರಯತ್ನ: ರಾಜಸ್ಥಾನದಲ್ಲಿ ರೈಲ್ವೆ ಹಳಿ ಸ್ಫೋಟದ ಸಂಚು ನಡೆದಿದ್ದು ಹೇಗೆ?
ದೇಶ

ಪಾಕ್ ಸಂಚುಕೋರರು ಮತ್ತು ವಿಫಲ ಬಾಂಬ್ ದಾಳಿ ಪ್ರಯತ್ನ: ರಾಜಸ್ಥಾನದಲ್ಲಿ ರೈಲ್ವೆ ಹಳಿ ಸ್ಫೋಟದ ಸಂಚು ನಡೆದಿದ್ದು ಹೇಗೆ?

21 ವರ್ಷದ ಮಹಿಳೆ ಮತ್ತು ಆಕೆಯ 23 ವರ್ಷದ ಸಹಚರನನ್ನು ಪಂಜಾಬ್‌ನ ಗುರುದಾಸ್‌ಪುರದಲ್ಲಿ ವಶಕ್ಕೆ ಪಡೆಯಲಾಗಿದೆ.

ರಸ್ತೆ ಕಾಮಗಾರಿ ವೇಳೆ ಘೋರ ದುರಂತ: ವಿದ್ಯುತ್ ತಗುಲಿ 8 ಕಾರ್ಮಿಕರು ಸಾವು, ಐವರಿಗೆ ಗಾಯ!
ದೇಶ

ರಸ್ತೆ ಕಾಮಗಾರಿ ವೇಳೆ ಘೋರ ದುರಂತ: ವಿದ್ಯುತ್ ತಗುಲಿ 8 ಕಾರ್ಮಿಕರು ಸಾವು, ಐವರಿಗೆ ಗಾಯ!

ರಾಜಸ್ಥಾನದ ಜುಂಜುನು ಜಿಲ್ಲೆಯ ಉದಯಪುರವಾಟಿ ಪೊಲೀಸ್ ಠಾಣಾ ವ್ಯಾಪ್ತಿಯ ಛಾಪೋಲಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಮೃತಪಟ್ಟ ಕಾರ್ಮಿಕರು ಸ್ಥಳೀಯ ನಿವಾಸಿಗಳಾಗಿದ್ದಾರೆ.

ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡು ಹಾರಿಸಿದ ಪ್ರಕರಣ: ರಾಜಸ್ಥಾನದ ಕೋಟಾದಲ್ಲಿ ಮೂವರ ಬಂಧನ! Video
ದೇಶ

ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡು ಹಾರಿಸಿದ ಪ್ರಕರಣ: ರಾಜಸ್ಥಾನದ ಕೋಟಾದಲ್ಲಿ ಮೂವರ ಬಂಧನ! Video

ನಟ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಕಾರು ಚಾಲಕ ಫಿರ್ದೌಸ್ ಅವರ ಎಡಗೈಗೆ ಗಾಯವಾಗಿದೆ. ಆಟೋರಿಕ್ಷಾ ಚಾಲಕ ಕೂಡ ಗಾಯಗೊಂಡಿದ್ದು, ಇಬ್ಬರನ್ನೂ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರಾಜಸ್ಥಾನ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; 8 ಮಂದಿ ದುರ್ಮರಣ, 17 ಜನರಿಗೆ ಗಾಯ
ದೇಶ

ರಾಜಸ್ಥಾನ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; 8 ಮಂದಿ ದುರ್ಮರಣ, 17 ಜನರಿಗೆ ಗಾಯ

ಚಾಲಕ ನಿದ್ರೆಗೆ ಜಾರಿದ್ದರಿಂದ ಬಸ್ ನಿಯಂತ್ರಣ ತಪ್ಪಿದೆ. ಬಳಿಕ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಅದನ್ನು ಮುರಿದು ಕಂದಕಕ್ಕೆ ಉರುಳಿ ಬಿದ್ದಿದೆ.

ರಾಜಸ್ಥಾನದಲ್ಲಿ ಭೀಕರ ಘರ್ಷಣೆ: ಮಾಜಿ BJP ಶಾಸಕನನ್ನೇ ಹೊಡೆದು ಕೊಂದ ಗ್ರಾಮಸ್ಥರು! Video
ದೇಶ

ರಾಜಸ್ಥಾನದಲ್ಲಿ ಭೀಕರ ಘರ್ಷಣೆ: ಮಾಜಿ BJP ಶಾಸಕನನ್ನೇ ಹೊಡೆದು ಕೊಂದ ಗ್ರಾಮಸ್ಥರು! Video

ಭೋಂಡಾ ಗ್ರಾಮದ ಸಮೀಪದ ತಮ್ಮ ಗಣಿಗಾರಿಕೆ ಗುತ್ತಿಗೆ ಪ್ರದೇಶಕ್ಕೆ ಭದಾನಾ ಅವರು ತೆರಳಿದ್ದಾಗ ನೂರಾರು ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ, ಅವರ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.