ರಾಜ್ಯಪಾಲರು

ಲೋಕಭವನದ ಬಾಗಿಲು ಸಾರ್ವಜನಿಕರಿಗೆ ಮುಕ್ತವಾಗಿರಿಸಿ:  ರಾಜ್ಯಪಾಲರಿಗೆ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಒತ್ತಾಯ
ರಾಜ್ಯ

ಲೋಕಭವನದ ಬಾಗಿಲು ಸಾರ್ವಜನಿಕರಿಗೆ ಮುಕ್ತವಾಗಿರಿಸಿ: ರಾಜ್ಯಪಾಲರಿಗೆ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಒತ್ತಾಯ

ರಾಜಭವನ (ಲೋಕಭವನ) ಕೇವಲ ರಾಜ್ಯಪಾಲರ ಅಧಿಕೃತ ನಿವಾಸವಲ್ಲ, ಇದು ರಾಜ್ಯದ ಪ್ರಜಾಪ್ರಭುತ್ವ ಜೀವನಕ್ಕೆ ಸೇರಿದ ಒಂದು ಪ್ರಮುಖ ಸಾರ್ವಜನಿಕ ಮತ್ತು ಸಾಂವಿಧಾನಿಕ ಸಂಸ್ಥೆಯಾಗಿದೆ ಎಂದು ಅವರು ಹೇಳಿದರು.

SIR ಪ್ರಕ್ರಿಯೆಯಲ್ಲಿ ಸರ್ಕಾರದ ಅತಿಯಾದ ಹಸ್ತಕ್ಷೇಪ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ NDA ನಾಯಕರ ಮನವಿ!
ರಾಜ್ಯ

SIR ಪ್ರಕ್ರಿಯೆಯಲ್ಲಿ ಸರ್ಕಾರದ ಅತಿಯಾದ ಹಸ್ತಕ್ಷೇಪ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ NDA ನಾಯಕರ ಮನವಿ!

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ ಮತ್ತು ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿ(ಎಸ್) ನಾಯಕರಿದ್ದ ನಿಯೋಗವು ಲೋಕ ಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ದೂರು ಪತ್ರವನ್ನು ಸಲ್ಲಿಸಿದೆ.

'ಮೊದಲು ಶಾಸಕರ ಬೆಂಬಲ ಪಡೆಯಿರಿ, ಬಳಿಕ ರಾಜ್ಯಪಾಲರನ್ನು ಸಂಪರ್ಕಿಸಿ': ವಿಜಯ್ ವಿರುದ್ಧ ಡಿಎಂಕೆ ವಾಗ್ದಾಳಿ!
ದೇಶ

'ಮೊದಲು ಶಾಸಕರ ಬೆಂಬಲ ಪಡೆಯಿರಿ, ಬಳಿಕ ರಾಜ್ಯಪಾಲರನ್ನು ಸಂಪರ್ಕಿಸಿ': ವಿಜಯ್ ವಿರುದ್ಧ ಡಿಎಂಕೆ ವಾಗ್ದಾಳಿ!

ಮೊದಲು ರಾಜಕೀಯ ಪಕ್ಷಗಳಿಂದ ಬೆಂಬಲ ಸಂಗ್ರಹಿಸಿ ನಂತರ ರಾಜ್ಯಪಾಲರನ್ನು ಸಂಪರ್ಕಿಸಿ ಎಂದು ಸಲಹೆ ನೀಡಿದ್ದಾರೆ.

SSLC ತೃತೀಯ ಭಾಷೆಗೆ ಗ್ರೇಡಿಂಗ್: ನಿರ್ಧಾರ ಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲ ಪತ್ರ!
ರಾಜ್ಯ

SSLC ತೃತೀಯ ಭಾಷೆಗೆ ಗ್ರೇಡಿಂಗ್: ನಿರ್ಧಾರ ಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲ ಪತ್ರ!

SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್‌ ನೀಡುವ ನಿರ್ಧಾರವನ್ನು ಮರುಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ ಭಾಷೆಯು ಪ್ರಮುಖ ಪಾತ್ರ ವಹಿಸುತ್ತದೆ.

ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ದೇಶದ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರ ಬದಲಾವಣೆ!
ದೇಶ

ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ದೇಶದ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರ ಬದಲಾವಣೆ!

ಪಶ್ಚಿಮ ಬಂಗಾಳದ ಹಾಲಿ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ಸರ್ಕಾರ ಒಂಬತ್ತು ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ನೇಮಿಸಿದೆ.

ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಪರಮೇಶ್ವರ ಗಂಭೀರ ಆರೋಪ
ರಾಜ್ಯ

ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಪರಮೇಶ್ವರ ಗಂಭೀರ ಆರೋಪ

ಕೆಲವು ಭಾಗಗಳಲ್ಲಿ, ಕೆಲವರು ಭಾಷಣಗಳನ್ನು ಮಾಡಿದ್ದಾರೆ. ಭಾಷಣ ಮಾಡಿದ ಮೇಲೆ ಏನಾಯಿತು ಎಂಬುದನ್ನು ಗಮನಿಸಿದ್ದೇವೆ. ಇದಕ್ಕೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದ ಬಿಲ್ ತಂದಿದ್ದೇವೆ. ಯಾರು ಏನು ಬೇಕಾದರೂ ಮಾತಾಡಬಹುದೇ?

ರಾಜ್ಯಪಾಲ ಹುದ್ದೆ: ಮತ್ತೆ ಹುಟ್ಟು ಹಾಕಿದ ಚರ್ಚೆ (ನೇರ ನೋಟ)
ಅಂಕಣಗಳು

ರಾಜ್ಯಪಾಲ ಹುದ್ದೆ: ಮತ್ತೆ ಹುಟ್ಟು ಹಾಕಿದ ಚರ್ಚೆ (ನೇರ ನೋಟ)

ಮುತ್ಸದ್ದಿ ನಾಯಕರು, ಸಂವಿಧಾನ ತಜ್ಞರು ಅನೇಕ ವರ್ಷಗಳಿಂದ ಚರ್ಚಿಸುತ್ತಿರುವ ಈ ವಿಷಯ ಕೆಲವು ವರ್ಷಗಳಿಂದ ಮತ್ತೆ ಮುನ್ನೆಲೆಗೆ ಬಂದಿದೆ.

'ಕೇವಲ 37 ಸಕೆಂಡ್ ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ; ಗವರ್ನರ್ ರಿಮೋಟ್ ಕಂಟ್ರೋಲ್ ಕೇಶವ ಕೃಪಾದಲ್ಲಿದೆಯೋ, ಜಗನ್ನಾಥ ಭವನದಲ್ಲಿದೆಯೋ?'
ರಾಜ್ಯ

'ಕೇವಲ 37 ಸಕೆಂಡ್ ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ; ಗವರ್ನರ್ ರಿಮೋಟ್ ಕಂಟ್ರೋಲ್ ಕೇಶವ ಕೃಪಾದಲ್ಲಿದೆಯೋ, ಜಗನ್ನಾಥ ಭವನದಲ್ಲಿದೆಯೋ?'

ಸಂಸತ್ತಿನಲ್ಲಿ “ವಂದೇ ಮಾತರಂ” ಬಗ್ಗೆ ಮೂರು ದಿನಗಳ ಕಾಲ ಚರ್ಚೆ ನಡೆಸುವ ಬಿಜೆಪಿಗೆ “ಜನ ಗಣ ಮನ”ದ ಬಗ್ಗೆ ಮೂರು ನಿಮಿಷವೂ ಚರ್ಚಿಸದಷ್ಟು ಅಸಹನೆ ಏಕೆ? ರಾಷ್ಟ್ರಗೀತೆಯನ್ನು ವಿರೋಧಿಸುವ ಸಂಘದ ಪಾಠವನ್ನು ಪಾಲಿಸುತ್ತಿದ್ದಾರೆಯೇ?

'ಬಿಜೆಪಿ ಶಾಸಕರು ನನ್ನ ಬಟ್ಟೆ ಹರಿದಿದ್ದಾರೆ; ರಣಹೇಡಿಗಳು, ಬ್ರಿಟೀಷರ ಬೂಟ್ ನೆಕ್ಕಿದವರು ರಾಜ್ಯದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ'
ರಾಜಕೀಯ

'ಬಿಜೆಪಿ ಶಾಸಕರು ನನ್ನ ಬಟ್ಟೆ ಹರಿದಿದ್ದಾರೆ; ರಣಹೇಡಿಗಳು, ಬ್ರಿಟೀಷರ ಬೂಟ್ ನೆಕ್ಕಿದವರು ರಾಜ್ಯದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ'

ಸಂವಿಧಾನದಲ್ಲಿ ರಾಜ್ಯಪಾಲರ ಅಧಿಕಾರವನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಸರ್ಕಾರದ ಭಾಷಣವನ್ನು ಸದನದಲ್ಲಿ ಓದುವ ಕೆಲಸ ಮಾಡಬೇಕು. ಆದರೆ ಸರ್ಕಾರದ ಭಾಷಣ ಓದದೆ ಅವರದ್ದೇ ಆದ ಭಾಷಣ ಓದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.