ರಾಮಲಿಂಗಾ ರೆಡ್ಡಿ

ಕಾನೂನು ಎಲ್ಲರಿಗೂ ಒಂದೇ: ಕಾಡಿನೊಳಗೆ ಹುಲಿ-ಆನೆಯನ್ನು 'ಬೆನ್ನಟ್ಟಿದ' ತಮಿಳುನಾಡು ಸಚಿವನ ನಡೆಗೆ ಕರ್ನಾಟಕ ಆಕ್ಷೇಪ; Video
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ಮತ್ತು ಹುಲಿಯನ್ನು ತಮಿಳುನಾಡು ಸಚಿವ ವನ್ನಿ ಅರಸು ಬೆನ್ನಟ್ಟಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದ್ದು ಈ ಘಟನೆಯ ಬಗ್ಗೆ ರಾಜ್ಯ ಸರ್ಕಾರವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ನಾಗರಹೊಳೆ ಅರಣ್ಯದಲ್ಲಿ ಆನೆಗೆ ಕಲ್ಲು ಎಸೆದು ಕೆಣಕಿದ ವ್ಯಕ್ತಿ; ಕಠಿಣ ಕ್ರಮಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ; Viral Video
ಅನೇಕರು ಈ ವಿಡಿಯೋವನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಯ ಬದಿಯಲ್ಲಿ ನಿಂತಿದ್ದ ಆನೆಯನ್ನು ಗಮನಿಸಿದ ಇಬ್ಬರು ವ್ಯಕ್ತಿಗಳು ಸ್ಕೂಟರ್ ನಿಲ್ಲಿಸಿ ಕಲ್ಲಿನಿಂದ ಹೊಡೆಯುವ ದೃಶ್ಯ ವಿಡಿಯೋದಲ್ಲಿದೆ.

ಗುಡ್ ನ್ಯೂಸ್: ಕಬ್ಬನ್ ಪಾರ್ಕ್, ಲಾಲ್‌ಬಾಗ್ ಮಾದರಿಯಲ್ಲಿ ಬೆಂಗಳೂರಿನಲ್ಲಿ 15 ಹೊಸ ಟ್ರೀ ಪಾರ್ಕ್!
ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್ ಮಾದರಿಯಲ್ಲಿ ಮರಗಳ ನಡುವೆ ಸಮಯ ಕಳೆಯಲು ಅನುಕೂಲವಾಗುವಂತೆ 15 ಟ್ರೀ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದೆ. ಮೊದಲ ಹಂತದಲ್ಲಿ 9 ಅರಣ್ಯ ಪ್ರದೇಶ..

ಹುಲಿ ಸಾವು, ಆನೆ ದಂತ ನಾಪತ್ತೆ ಪ್ರಕರಣ: ಸಮಗ್ರ ತನಿಖೆಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ
ಘಟನೆಗಳ ಹಿಂದಿನ ಕಾರಣಗಳು, ಬೇಟೆಗಾರರ ಕೈವಾಡ ಇರುವ ಸಾಧ್ಯತೆ, ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ಕರ್ತವ್ಯಲೋಪಗಳು ಮತ್ತು ಕೈಗೊಂಡಿರುವ ಅಥವಾ ಕೈಗೊಳ್ಳಲಿರುವ ಸರಿಪಡಿಸುವ ಕ್ರಮಗಳ ಕುರಿತು ವರದಿಯಲ್ಲಿ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಪರವಾನಗಿ ಇಲ್ಲದೆ ನಡೆಯುತ್ತಿದ್ದ ಬೆಂಗಳೂರು ಲ್ಯಾಬ್‌ಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ: ತನಿಖೆಗೆ ಆದೇಶ..!
ಇದಲ್ಲದೆ, ಪ್ರಯೋಗಾಲಯದಲ್ಲಿ ಮೂವರು ವಿಶ್ಲೇಷಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅನುಮತಿ ಪಡೆಯಲಾಗಿತ್ತು. ಆದರೆ, ಪರಿಶೀಲನೆ ವೇಳೆ ಕೇವಲ ಒಬ್ಬ ವಿಶ್ಲೇಷಕ ಮಾತ್ರ ಕಾರ್ಯನಿರ್ವಹಿಸುತ್ತಿರುವುದು ಪತ್ತೆಯಾಗಿದೆ.

Lalbagh ಗೆ ತಪ್ಪಿದ ಗಂಡಾಂತರ: ನಾಗರಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ಸುರಂಗ ರಸ್ತೆ ಮಾರ್ಗ ಬದಲಾವಣೆಗೆ ಮುಂದು..!
ಸರ್ಕಾರವು ನಿಮ್ಹಾನ್ಸ್‌ನ ಭೂಮಿಯ ಒಂದು ಭಾಗ, ವಿಲ್ಸನ್ ಗಾರ್ಡನ್ ಸಮೀಪದ ಸ್ಮಶಾನದ ಜಾಗ ಅಥವಾ ಲಾಲ್‌ಬಾಗ್ ರಸ್ತೆಯ ಮೂಲಕ ಸುರಂಗ ನಿರ್ಮಿಸುವ ಸಾಧ್ಯತೆಗಳನ್ನೂ ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಶ್ರೀಗಂಧ ಮಾರಾಟ-ಖರೀದಿಯಲ್ಲಿ ಅಕ್ರಮದ ಶಂಕೆ: ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ
ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಲಾದ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟದ ಕುರಿತು ಪರಿಶೀಲಿಸಲು ವಿಶೇಷ ಕಾರ್ಯಪಡೆ ರಚಿಸಲಾಗುವುದು.

ಕಸ್ತೂರಿರಂಗನ್ ವರದಿ: ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಕಿಡಿ, ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಮುಂದು..!
ಹಿಂದಿನ ಆರು ಕರಡು ಅಧಿಸೂಚನೆಗಳು ಅವಧಿ ಮುಗಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಏಳನೇ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಕರಡು ಅಧಿಸೂಚನೆ ಪ್ರಕಟವಾದ ದಿನದಿಂದ 60 ದಿನಗಳೊಳಗೆ ರಾಜ್ಯ ಸರ್ಕಾರಗಳು ತಮ್ಮ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಬೇಕಾಗಿದೆ.

ತಪ್ಪು ಸಾಬೀತಾದರೆ ರಾಜೀನಾಮೆಗೆ ಸಿದ್ಧ, ಮೃತರು ಬೇಟೆಗಾರರೆಂದು ದೃಢಪಟ್ಟರೆ ಪರಿಹಾರವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ
ಸದ್ಯ ಪ್ರಕರಣದ ಕುರಿತು ಮ್ಯಾಜಿಸ್ಟೀರಿಯಲ್ ತನಿಖೆ ನಡೆಯುತ್ತಿದೆ. ಇನ್ನೂ ಮೂರು ದಿನಗಳಲ್ಲಿ ವರದಿ ಬರುವ ನಿರೀಕ್ಷೆಯಿದೆ. ಈ ಅಧಿವೇಶನ ಇನ್ನೂ ಎರಡು ವಾರಗಳ ಕಾಲ ನಡೆಯಲಿದೆ. ವರದಿಯನ್ನು ಸದನದಲ್ಲಿ ಮಂಡಿಸುತ್ತೇವೆ.

