ರಿಪಬ್ಲಿಕನ್ ಪಕ್ಷ

2028ರ ಅಧ್ಯಕ್ಷೀಯ ಚುನಾವಣೆ ಮೇಲೆ ಕಣ್ಣಿಟ್ಟಿರುವ ಜೆಡಿ ವ್ಯಾನ್ಸ್ ಟ್ರಂಪ್ರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ!
2028ರ ಅಧ್ಯಕ್ಷೀಯ ಚುನಾವಣೆಯಲ್ಲಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಅಮೆರಿಕ ಮಧ್ಯಂತರ ಚುನಾವಣೆಗಳಲ್ಲಿ ರಿಪಬ್ಲಿಕನ್ ಪಕ್ಷದ ಸೋಲಿಗೆ ಇರಾನ್ ಯುದ್ಧವೇ ಕಾರಣ ಎಂದು ದೂಷಿಸುವ ಮೂಲಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ...

'ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುವ ಸ್ಪೇಸ್ ಲೇಸರ್ಗಳು ಕೆಲಸ ಮಾಡಿಲ್ಲ': ರಿಪಬ್ಲಿಕನ್ ಪಕ್ಷದ ಹೀನಾಯ ಸೋಲಿನ ನಡುವೆ ಎಲಾನ್ ಮಸ್ಕ್ ಪೋಸ್ಟ್
ಅಮೆರಿಕದ ಮಧ್ಯಂತರ ಚುನಾವಣೆಗಳಲ್ಲಿ ಡೆಮೋಕ್ರಟಿಕ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಸೆನೆಟ್ ಮತ್ತು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಎರಡರಲ್ಲೂ ಬಹುಮತವನ್ನು ಪಡೆದಿದ್ದು, ಸಾಂಪ್ರದಾಯಿಕ ರಿಪಬ್ಲಿಕನ್ ಭದ್ರಕೋಟೆಗಳಲ್ಲಿ ಗಮನಾರ್ಹ ಲಾಭ ಗಳಿಸಿದ್ದಾರೆ.

Charlie Kirk ಶೂಟರ್ ನಮ್ಮ ವಶದಲ್ಲಿದ್ದಾನೆ: ಅಮೆರಿಕ ಅಧ್ಯಕ್ಷ Donald Trump
ಚಾರ್ಲಿ ಕಿರ್ಕ್ ರನ್ನು ಗುಂಡು ಹಾರಿಸಿ ಕೊಂದಿದ್ದ ಶೂಟರ್ ಇದೀಗ ನಮ್ಮ ವಶದಲ್ಲಿದ್ದಾನೆ. ಶೂಟರ್ ಗೆ ತುಂಬಾ ಹತ್ತಿರದಲ್ಲೇ ಇದ್ದ ಯಾರೋ ಒಬ್ಬರು ಆತನನ್ನು ಒಪ್ಪಿಸಿದ್ದಾರೆ...

ಡೊನಾಲ್ಡ್ ಟ್ರಂಪ್ ವಿರುದ್ಧ ಮತ್ತೆ ಹತ್ಯೆ ಯತ್ನ; ಅಪಾಯದಿಂದ ಪಾರು!

28 ವರ್ಷಗಳಿಂದ ರಿಪಬ್ಲಿಕನ್ ಭದ್ರಕೋಟೆಯಾಗಿದ್ದ ಜಾರ್ಜಿಯಾದಲ್ಲಿ ಜೋ ಬೈಡನ್ ಭರ್ಜರಿ ಗೆಲುವು
28 ವರ್ಷಗಳಿಂದ ರಿಪಬ್ಲಿಕನ್ ಪಕ್ಷದ ಭದ್ರಕೋಟೆಯಾಗಿದ್ದ ಜಾರ್ಜಿಯಾ ಕ್ಷೇತ್ರದಲ್ಲಿ ನಿಯೋಜಿತ ಅಮೆರಿಕಾ ಅಧ್ಯಕ್ಷ ಹಾಗೂ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಪಾಕಿಸ್ತಾನದ ದ್ವಿಮುಖ ನೀತಿಯನ್ನು ಟ್ರಂಪ್ ಸಹಿಸುವುದಿಲ್ಲ: ರಿಪಬ್ಲಿಕನ್ ಹಿಂದೂ ಸಂಘಟನೆ
ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನದ ದ್ವಿಮುಖ ನೀತಿ/ ನಿಲುವುಗಳನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ ಎಂದು ರಿಪಬ್ಲಿಕನ್ ಪಕ್ಷವನ್ನು ಬೆಂಬಲಿಸುವ ಹಿಂದೂ ಸಂಘಟನೆಯ ಮುಖ್ಯಸ್ಥ, ಭಾರತೀಯ ಮೂಲದ ಉದ್ಯಮಿ ಶಾಲಭ್ ಕುಮಾರ್ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ರಿಪಬ್ಲಿಕನ್ ಪಕ್ಷದ ಅಧಿಕೃತ ಅಧ್ಯಕ್ಷೀಯ ಅಭ್ಯರ್ಥಿ
ಅಮೆರಿಕ ಅಧ್ಯಕ್ಷೀಯ ಚುನಾವಣೆ ಪ್ರಮುಖ ಘಟ್ಟ ತಲುಪಿದ್ದು, ರಿಪಬ್ಲಿಕನ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಖ್ಯಾತ ಉದ್ಯಮಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿದ್ದಾರೆ.

ಭಾರತ 'ಬೌಗೋಳಿಕ-ರಾಜಕೀಯ ಮೈತ್ರಿ ರಾಷ್ಟ್ರ': ರಿಪಬ್ಲಿಕನ್ ಪಕ್ಷದ ಪ್ರಣಾಳಿಕೆ
ರಾಷ್ಟ್ರೀಯ ಸಮಾವೇಶಕ್ಕೂ ಮುಂಚಿತವಾಗಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಅಮೆರಿಕಾದ ರಿಪಬ್ಲಿಕನ್ ಪಕ್ಷ ಭಾರತವನ್ನು 'ಬೌಗೋಳಿಕ-ರಾಜಕೀಯ ಮೈತ್ರಿ ರಾಷ್ಟ್ರ' ಎಂದಿದ್ದು ವಾಣಿಜ್ಯಾತ್ಮಕವಾಗಿಯೂ

