ರೀಟಾ ಬಹುಗುಣ ಜೋಷಿ

ಕಾಂಗ್ರೆಸ್ ಪಕ್ಷವನ್ನು ಪ್ರಶಾಂತ್ ಕಿಶೋರ್ ಗೆ ಗುತ್ತಿಗೆ ನೀಡಲಾಗಿದೆ: ರೀಟಾ ಬಹುಗುಣಾ ಜೋಷಿ
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಚುನಾವಣಾ ಕಾರ್ಯತಂತ್ರ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಗೆ ಗುತ್ತಿಗೆ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ: ಬಿಜೆಪಿ ಸೇರಿದ ಕಾಂಗ್ರೆಸ್ ನಾಯಕಿ ರೀಟಾ ಬಹುಗುಣ ಜೋಷಿ
ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದ್ದು, ಕಾಂಗ್ರೆಸ್ ನಾಯಕಿ ರೀಟಾ ಬಹುಗುಣಾ ಜೋಷಿ ಅ.20 ರಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

