ರೇವತಿ ಕಾಮತ್

ಗ್ರಾಮೀಣ ಶಾಲೆಗಳ ಬಲವರ್ಧನೆಗೆ 'ಅಕ್ಷರದಾನ' ಯೋಜನೆ; ಇದರ ಹಿಂದಿನ ರೂವಾರಿ ರೇವತಿ ಕಾಮತ್
ರಾಜ್ಯಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಹೆಚ್ಚುವರಿ ಶಿಕ್ಷಕರನ್ನು ಒದಗಿಸುವುದು, ನೈರ್ಮಲ್ಯ ವ್ಯವಸ್ಥೆಯನ್ನು ಸುಧಾರಿಸುವುದು ಹಾಗೂ ಕಲಿಕೆಗೆ ಅಗತ್ಯವಾದ ಸೌಲಭ್ಯಗಳನ್ನು ಬಲಪಡಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಅಜ್ಜಿ-ಮೊಮ್ಮಗನ ಜುಗಲ್ಬಂದಿ: ಸಾಮಾನ್ಯ ಪ್ರೇಕ್ಷಕನಂತೆ ಕುಳಿತು ಕೇಳಿ ಖುಷಿಪಟ್ಟ ಬಿಲಿಯನೇರ್ ನಿತಿನ್ ಕಾಮತ್
ಬೆಂಗಳೂರಿನ ತ್ಯಾಗರಾಜನಗರದ ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದ ಶ್ಯಾಮಲಕೃಷ್ಣ ಸಂಗೀತ ಸಭೆಯಲ್ಲಿ ಅಜ್ಜಿ-ಮೊಮ್ಮಗ ಜೋಡಿ ಪ್ರದರ್ಶನ ನೀಡಿದ ವೀಡಿಯೊವನ್ನು ರೇವತಿ ಕಾಮತ್ ಹಂಚಿಕೊಂಡಿದ್ದಾರೆ.

ಕಲುಷಿತಗೊಂಡಿದ್ದ ನಾಗನಾಯಕನಹಳ್ಳಿ ಕೆರೆಗೆ ಮರುಜೀವ ನೀಡಿದ ಕೆರೆ ರಕ್ಷಣಾ ಕಾರ್ಯಕರ್ತೆ ರೇವತಿ ಕಾಮತ್!
ನಿರ್ವಹಣೆ ಇಲ್ಲದೆ, ಕಲುಷಿತಗೊಂಡು ದುರ್ವಾಸನೆ ಹೊಡೆಯುತ್ತಿದ್ದ ನಾಗನಾಯಕನಹಳ್ಳಿ ಕೆರೆಗೆ ಕೆರೆ ರಕ್ಷಣಾ ಕಾರ್ಯಕರ್ತೆ ರೇವತಿ ಕಾಮತ್ ಅವರು ಮರುಜೀವ ನೀಡಿದ್ದಾರೆ.

