ದೇಶರೈತ ಒಕ್ಕೂಟದಿಂದ ಆಗಸ್ಟ್ 1ರಂದು ಬಿಜೆಪಿ ಪ್ರತಿಕೃತಿ ದಹನ; ಆಗಸ್ಟ್ 15 ಕ್ಕೆ ದೇಶಾದ್ಯಂತ ಟ್ರ್ಯಾಕ್ಟರ್ ಮೆರವಣಿಗೆ
ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕೆಎಂಎಂ ಜಂಟಿ ಪ್ರಕಟಣೆ ಬಿಡುಗಡೆ ಮಾಡಿದ್ದು, ಆಗಸ್ಟ್ 1 ರಂದು ರೈತರು ದೇಶಾದ್ಯಂತ ಜಿಲ್ಲಾ ಕೇಂದ್ರಗಳಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಡಳಿತಾರೂಢ ಬಿಜೆಪಿಯ ಪ್ರತಿಕೃತಿಗಳನ್ನು ದಹನ ಮಾಡಲಿದ್ದಾರೆ.