ರಾಜ್ಯ'ಭಾರತದಲ್ಲಿನ ಶೇ.80ರಷ್ಟು, ಕರ್ನಾಟಕದ ಶೇ.60ರಷ್ಟು ಕೊರೋನಾ ಸೋಂಕಿತರಲ್ಲಿ ರೋಗ ಲಕ್ಷಣಗಳೇ ಇಲ್ಲ': ಆರೋಗ್ಯ ಸಚಿವಾಲಯ ಮಾಹಿತಿ
ಮಾರಕ ಕೊರೋನಾ ವೈರಸ್ ಕುರಿತಂತೆ ಆರೋಗ್ಯ ಸಚಿವಾಲಯ ಆಘಾತಕಾರಿ ಮಾಹಿತಿಯೊಂದನ್ನು ಹೊರ ಹಾಕಿದ್ದು, ಕರ್ನಾಟಕದಲ್ಲಿನ ಶೇ.60ರಷ್ಚು ಕೊರೋನಾ ಸೋಂಕಿತರಲ್ಲಿ ರೋಗ ಲಕ್ಷಣಗಳೇ ಇರಲಿಲ್ಲ ಎಂದು ಹೇಳಿದೆ.