ರಾಜ್ಯಆರೋಗ್ಯ, ಸಾರಿಗೆ, ಪೊಲೀಸ್ ಸೇರಿ ಸಾರ್ವಜನಿಕ ವಲಯಗಳಲ್ಲಿ ಕಾರ್ಯನಿರ್ವಹಿಸುವವರಿಗೆ ರಾಂಡಮ್ ಟೆಸ್ಟ್
ರಾಜ್ಯದಲ್ಲಿ ಕಳೆದ 2 ವಾರಗಳಿಂದ ಆರೋಗ್ಯ ಸಿಬ್ಬಂದಿ, ಪೊಲೀಸರು, ಸಾರ್ವಜನಿಕ ಸಾರಿಗೆ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರಲ್ಲಿ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ವಿಭಾಗದ 40 ಸಾವಿರ ಮಂದಿಗೆ ರ್ಯಾಂಡಮ್ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.