ದೇಶಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಬಂಧನ ವಾರೆಂಟ್!
ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ಗೆ ಸುಪ್ರೀಂ ಕೋರ್ಟ್ ಐದು ದಿನಗಳ ಮಧ್ಯಂತರ ಜಾಮೀನು ನೀಡಿದೆ.