ದೇಶಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಗ್ರೆನೇಡ್ ದಾಳಿಗೆ ಯೋಧರು ಸೇರಿ 11 ಮಂದಿಗೆ ಗಾಯ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ರಾಜಧಾನಿ ಶ್ರೀನಗರದಲ್ಲಿ ಗ್ರೆನೇಡ್ ದಾಳಿ ನಡೆಸಿದ ಪರಿಣಾಮ 7 ಮಂದಿ ಸೈನಿಕರೂ ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದಾರೆ.