ಪಂಜಾಬ್ ನ ಲೂಧಿಯಾನ ಮುನಿಸಿಪಲ್ ಕಾರ್ಪೊರೇಷನ್ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ.