ಲೋಕಾಯುಕ್ತ

ಭ್ರಷ್ಟಾಚಾರ ಆರೋಪ: HK ಪಾಟೀಲ್`ಗೆ ಲೋಕಾಯುಕ್ತ ಕಂಟಕ, ದಾಖಲೆ ನೀಡುವಂತೆ ಕೋರ್ಟ್ ಸೂಚನೆ
2014ರಲ್ಲಿ ಎಚ್.ಕೆ. ಪಾಟೀಲ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಸಂದರ್ಭದಲ್ಲಿ, ವಾಣಿಜ್ಯ ಉದ್ದೇಶದ ಸೋಲಾರ್ ವಿದ್ಯುತ್ ಉತ್ಪಾದಕರಿಗೆ 10 ವರ್ಷಗಳ ಕಾಲ ವೀಲಿಂಗ್ ಮತ್ತು ಬ್ಯಾಂಕಿಂಗ್ ಶುಲ್ಕ..

ಉಪ ತಹಶೀಲ್ದಾರ್‌ಗೆ ಶಾಕ್: ಲಂಚ ಪಡೆಯುತ್ತಿದ್ದಾಗಲೇ ಕಚೇರಿಗೆ ನುಗ್ಗಿ ರೆಡ್‌ಹ್ಯಾಂಡ್ ಆಗಿ ಹಿಡಿದ ಲೋಕಾಯುಕ್ತ!
ಲೋಕಾಯುಕ್ತ ಪೊಲೀಸರ ಪ್ರಕಾರ, ರಾಕೇಶ್ ಒಂದು ವಾರದ ಹಿಂದೆ ವಂಶ ವೃಕ್ಷ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಗ್ರಾಮ ಲೆಕ್ಕಾಧಿಕಾರಿಯ ಪರಿಶೀಲನೆಯ ಬಳಿಕ ಅಂತಿಮ ಸಹಿಗಾಗಿ ಅರ್ಜಿಯನ್ನು ಸೋಮೇಶ್ ಅವರಿಗೆ ಕಳುಹಿಸಲಾಗಿತ್ತು.

'ಯತೀಂದ್ರ ಸಚಿವರಾಗಿ ಎರಡು ತಿಂಗಳಷ್ಟೇ ಆಗಿದೆ, ಅಷ್ಟು ಬೇಗ ಅಷ್ಟೊಂದು ಅಕ್ರಮ ಎಸಗಲು ಹೇಗೆ ಸಾಧ್ಯ?'; ಟೆಂಡರ್ ಹಗರಣ ಆರೋಪ ಸುಳ್ಳು: ಡಿಕೆಶಿ
ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದ ದೂರುಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಹಾಗೂ ಇ-ಆಡಳಿತ (e-Governance) ವಿಭಾಗದ ಸಿಇಒಗೆ ಸಲ್ಲಿಸಲಾಗಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರಮೇಶ್ ಆರೋಪಿಸಿದರು.

ಟೆಂಡರ್ ಪ್ರಕ್ರಿಯೆಯಲ್ಲಿ ₹444 ಕೋಟಿ ಅಕ್ರಮ: ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಟೆಂಡರ್ ಪ್ರಕ್ರಿಯೆ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದೆ. ಆಗ ಸಿದ್ದರಾಮಯ್ಯ ಅವರು ತಮ್ಮ ಬಳಿಯೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯನ್ನು ಉಳಿಸಿಕೊಂಡಿದ್ದರು.

'ಲಂಚ'ದ ಹೇಳಿಕೆ: ಅಬಕಾರಿ ಸಚಿವ ಶಿವಲಿಂಗೇಗೌಡರ ವಿರುದ್ಧ ದೂರು ದಾಖಲು!
ಸಾರ್ವಜನಿಕ ಸೇವಕರು ನೀಡುವ ಸೇವೆಗಳಿಗೆ ನಾಗರಿಕರು ಅವರಿಗೆ ಹಣ ಪಾವತಿಸುವುದು ಅವರ 'ಧರ್ಮ' (ಕರ್ತವ್ಯ) ಎಂದು ಸಚಿವರು ಪ್ರತಿಪಾದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತುಮಕೂರು: ₹30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ!
30 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನಿರೀಕ್ಷಕರೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

'ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ': ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು; ಸಚಿವರ ರಾಜಿನಾಮೆಗೆ ಒತ್ತಾಯ
ಕೆಲಸ ಆದ ನಂತರ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ಧರ್ಮ ಎಂದು ಸಚಿವ ಶಿವಲಿಂಗೇಗೌಡ ಹೇಳಿಕೆ ನೀಡಿದ್ದು, ಈ ಮೂಲಕ ಅವ್ರು ನೇರವಾಗಿ ಲಂಚ ನೀಡುವಂತೆ ಜನರಿಗೆ ಸಲಹೆ ಕೊಟ್ಟಿದ್ದಾರೆ.

ಅತಿದೊಡ್ಡ ಲೋಕಾಯುಕ್ತ ದಾಳಿ: ಭೂ ದಾಖಲೆ ತಿದ್ದುಪಡಿಗೆ 50 ಲಕ್ಷ ರೂ ಲಂಚ; ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರ್!
ಲೋಕಾಯುಕ್ತ ಎಸ್.ಪಿ.ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ಮಾಡಿತು.ಈ ವೇಳೆ ದೂರುದಾರರು ಕೂಡ ಅವರ ಜೊತೆಗೆ ಇದ್ದರು.

ಗೃಹ ಸಚಿವರ ತವರಲ್ಲೇ ಲಂಚಬಾಕ ಪೊಲೀಸರು: ರೌಡಿಶೀಟರ್‌ನಿಂದ ಹಣ ಪಡೆಯುವಾಗ ಪೇದೆಗಳು ಲೋಕಾಯುಕ್ತ ಬಲೆಗೆ!
ನಗರದ ಬ್ರಹ್ಮಪುರ ಪೊಲೀಸ್ ಠಾಣೆಯ ಹಿಂಬದಿಯಲ್ಲೇ ಕಾನ್‌ಸ್ಟೆಬಲ್‌ಗಳು ಲಂಚ ಪಡೆಯುತ್ತಿದ್ದಾಗ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕಾನ್‌ಸ್ಟೆಬಲ್ ಪರಶುರಾಮ್ ಸಿಕ್ಕಿ ಬಿದ್ದಿದ್ದು, ಮತ್ತೊಬ್ಬ ಕಾನ್‌ಸ್ಟೆಬಲ್ ವೀರೇಶ ಪರಾರಿಯಾಗಿದ್ದಾರೆ

