ಲೋಕಾಯುಕ್ತ ದಾಳಿ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ರಾಜ್ಯಾದ್ಯಂತ 7 ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಕಚೇರಿ-ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ; Video
ರಾಜ್ಯ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ರಾಜ್ಯಾದ್ಯಂತ 7 ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಕಚೇರಿ-ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ; Video

ಧಾರವಾಡ, ಚಿತ್ರದುರ್ಗ, ಬಾಗಲಕೋಟೆ, ಹಾಸನ, ಮೈಸೂರು, ಚಾಮರಾಜನಗರ ಮತ್ತು ಬೀದರ್ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2.5 ಕೆಜಿ ಚಿನ್ನ, 1.6 ಕೆಜಿ ಬೆಳ್ಳಿ, ಹಣ ತುಂಬಿದ್ದ ಚೀಲ ಪತ್ತೆ: ದಾಳಿ ವೇಳೆ ಮಧ್ಯಪ್ರದೇಶ ಲೋಕಾಯುಕ್ತ ಅಧಿಕಾರಿಗಳು ದಂಗು!
ದೇಶ

2.5 ಕೆಜಿ ಚಿನ್ನ, 1.6 ಕೆಜಿ ಬೆಳ್ಳಿ, ಹಣ ತುಂಬಿದ್ದ ಚೀಲ ಪತ್ತೆ: ದಾಳಿ ವೇಳೆ ಮಧ್ಯಪ್ರದೇಶ ಲೋಕಾಯುಕ್ತ ಅಧಿಕಾರಿಗಳು ದಂಗು!

ಸ್ಕಾರ್ಪಿಯೋ, ಮಹೀಂದ್ರಾ ಕೆ.ಯು.ವಿ (Mahindra KUV), ಒಂದು ರಾಯಲ್ ಎನ್‌ಫೀಲ್ಡ್ ಬುಲೆಟ್ ಮತ್ತು ಒಂದು ಸ್ಕೂಟರ್ ಸೇರಿದಂತೆ ಒಟ್ಟು ನಾಲ್ಕು ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 31.2 ಲಕ್ಷ ರೂಪಾಯಿಗಳಷ್ಟಿದೆ.

ಮೈಸೂರು: ₹20 ಸಾವಿರ ಲಂಚ ಪಡೆಯುತ್ತಿದ್ದ ಇಬ್ಬರು ಎಂಜಿನಿಯರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!
ರಾಜ್ಯ

ಮೈಸೂರು: ₹20 ಸಾವಿರ ಲಂಚ ಪಡೆಯುತ್ತಿದ್ದ ಇಬ್ಬರು ಎಂಜಿನಿಯರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!

ಕುಸುಮ್ ಸೌರ ವಿದ್ಯುತ್ ಯೋಜನೆಯಡಿ ರೈತರ ಜಮೀನಿಗೆ ಸೋಲಾರ್ ಪಂಪ್ ಸೆಟ್ ಅಳವಡಿಕೆ ಕಾಮಗಾರಿಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ಲಂಚ ಸ್ವೀಕಾರ.

ಅಕ್ರಮ ಆಸ್ತಿ ಗಳಿಕೆ ಆರೋಪ: ಚಿಕ್ಕೋಡಿ ತಹಸೀಲ್ದಾರ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ
ರಾಜ್ಯ

ಅಕ್ರಮ ಆಸ್ತಿ ಗಳಿಕೆ ಆರೋಪ: ಚಿಕ್ಕೋಡಿ ತಹಸೀಲ್ದಾರ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

ಅಕ್ರಮವಾಗಿ ಅಪಾರ ಪ್ರಮಾಣದ ಆಸ್ತಿಯನ್ನು ಸಂಪಾದಿಸಲಾಗಿದೆ ಎಂಬ ದೂರುಗಳು ಮತ್ತು ಮಾಹಿತಿ ಆಧಾರದ ಮೇಲೆ ಈ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.

ಅಕ್ರಮ ಆಸ್ತಿ ಗಳಿಕೆ: ರಾಜ್ಯಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಒಟ್ಟು 29.61 ಕೋಟಿ ರೂ ಮೌಲ್ಯದ ಆಸ್ತಿ ಪತ್ತೆ! Video
ರಾಜ್ಯ

ಅಕ್ರಮ ಆಸ್ತಿ ಗಳಿಕೆ: ರಾಜ್ಯಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಒಟ್ಟು 29.61 ಕೋಟಿ ರೂ ಮೌಲ್ಯದ ಆಸ್ತಿ ಪತ್ತೆ! Video

ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ, ಬೆಂಗಳೂರು ದಕ್ಷಿಣ ಜಿಲ್ಲೆ, ಮಂಡ್ಯ, ಕೊಡಗು, ಧಾರವಾಡ ಮತ್ತು ಬೀದರ್‌ನಲ್ಲಿ ಏಕಕಾಲಕ್ಕೆ ಈ ಶೋಧ ಕಾರ್ಯಾಚರಣೆ ನಡೆಸಲಾಯಿತು.

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: 8 ಭ್ರಷ್ಟ ಅಧಿಕಾರಿಗಳಿಗೆ ಶಾಕ್; Video
ರಾಜ್ಯ

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: 8 ಭ್ರಷ್ಟ ಅಧಿಕಾರಿಗಳಿಗೆ ಶಾಕ್; Video

ಕಲಬುರಗಿ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ, ಬೀದರ್ ಮತ್ತು ಚಿತ್ರದುರ್ಗ ಸೇರಿ ರಾಜ್ಯದ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ-ಪಾಸ್ತಿ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

5 ಸಾವಿರ ರೂ ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜ್ಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಬಲೆಗೆ!
ರಾಜ್ಯ

5 ಸಾವಿರ ರೂ ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜ್ಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಬಲೆಗೆ!

ಲಂಚದ ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

8 ಲಕ್ಷ ರೂ ಲಂಚ ಪಡೆಯುತ್ತಿದ್ದ ವೇಳೆ ಕೇಂದ್ರ GST ಅಧೀಕ್ಷಕ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ ; Video
ರಾಜ್ಯ

8 ಲಕ್ಷ ರೂ ಲಂಚ ಪಡೆಯುತ್ತಿದ್ದ ವೇಳೆ ಕೇಂದ್ರ GST ಅಧೀಕ್ಷಕ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ ; Video

ಬಂಧಿತ ಸರ್ಕಾರಿ ಅಧಿಕಾರಿಯನ್ನು ದಕ್ಷಿಣ ವಿಭಾಗ-4, ಎ-ರೇಂಜ್, ದಕ್ಷಿಣ ಕಮಿಷನರೇಟ್‌ನ ಕೇಂದ್ರ ಜಿಎಸ್‌ಟಿ ಅಧೀಕ್ಷಕ ಮೋಹಿತ್ ಎಂದು ಗುರುತಿಸಲಾಗಿದೆ. ಅಧಿಕಾರಿಗೂ ದೂರುದಾರನಿಗೂ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ವ್ಯಕ್ತಿ ಸಲ್ಮಾನ್‌ನನ್ನೂ ಬಂಧಿಸಲಾಗಿದೆ.

ಭೂಸ್ವಾಧೀನಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ; ₹18 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ, 2.53 ಕೋಟಿ ನಗದು, 100 ಎಕರೆ ಕೃಷಿ ಜಮೀನು ಪತ್ತೆ!
ರಾಜ್ಯ

ಭೂಸ್ವಾಧೀನಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ; ₹18 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ, 2.53 ಕೋಟಿ ನಗದು, 100 ಎಕರೆ ಕೃಷಿ ಜಮೀನು ಪತ್ತೆ!

ಬೆಂಗಳೂರಿನ ಸುಬ್ರಹ್ಮಣ್ಯ ನಗರ, ಗುಡ್ಡದಹಳ್ಳಿ, ಹೆಬ್ಬಾಳ ಸೇರಿದಂತೆ ಹಲವು ಕಡೆ ಮಲ್ಲಿಕಾರ್ಜುನ ಅವರಿಗೆ ಸೇರಿದ ಕಚೇರಿ ಮತ್ತು ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.