ರಾಜ್ಯಬೇಸಿಗೆ: ಲೋಡ್ ಶೆಡ್ಡಿಂಗ್ ಬಗ್ಗೆ ಇಂಧನ ಸಚಿವ KJ George ಮಹತ್ವದ ಮಾಹಿತಿ...
ಸರ್ಕಾರದ ಬದ್ಧತೆಗೆ ಅನುಗುಣವಾಗಿ, ಸಮರ್ಪಕ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ರಾಜ್ಯದ ದೈನಂದಿನ ವಿದ್ಯುತ್ ಬೇಡಿಕೆ 18,500 ಮೆಗಾವ್ಯಾಟ್ಗಳಷ್ಟಿದೆ ಎಂದು ಸಚಿವರು ಹೇಳಿದ್ದಾರೆ.