ವರ್ಗಾವಣೆ

ನವೆಂಬರ್ 1ರಿಂದ ವರ್ಗಾವಣೆ ಇಲ್ಲ; ಶಿಫಾರಸು ಪತ್ರ ತಂದರೆ ಸುಮ್ಮನಿರಲ್ಲ: CM ಡಿ.ಕೆ ಶಿವಕುಮಾರ್ ಎಚ್ಚರಿಕೆ
ವರ್ಗಾವಣೆ ಶಿಫಾರಸು ಪತ್ರಗಳೊಂದಿಗೆ ತಮ್ಮನ್ನು ಸಂಪರ್ಕಿಸುವುದನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿಲ್ಲಿಸಬೇಕು. ಬದಲಿಗೆ ಸರ್ಕಾರದ ಕೆಲಸ ಹಾಗೂ ಜನಸೇವೆಗೆ ಆದ್ಯತೆ ನೀಡಬೇಕು..
ಕರ್ನಾಟಕದಲ್ಲಿ ಮೇಜರ್ ಸರ್ಜರಿ: ಬರೊಬ್ಬರಿ 87 KAS ಅಧಿಕಾರಿಗಳ ವರ್ಗಾವಣೆ; CM ಮಾಸ್ಟರ್ ಪ್ಲ್ಯಾನ್?
ಆಡಳಿತ ವ್ಯವಸ್ಥೆಯನ್ನು ಬಲಪಡಿಸುವುದು, ದಕ್ಷತೆ ಹೆಚ್ಚಿಸುವುದು ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವೇಗ ನೀಡುವುದು ಈ ವರ್ಗಾವಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಬುಧವಾರ ತಿಳಿಸಿದೆ.

ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಹೊತ್ತು ಕುಣಿದ ಪೊಲೀಸರು; ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರು ಸಿಬ್ಬಂದಿ ಎತ್ತಗಂಡಿ!
ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ವೇಳ ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೊತ್ತು ಕುಣಿದ ಇಬ್ಬರು ಸಂಚಾರಿ ಪೊಲೀಸರನ್ನು ಬೇರೆಡೆಗೆ ಎತ್ತಂಗಡಿ ಮಾಡಲಾಗಿದೆ.

ವಿಚಾರಣಾಧೀನ ಕೈದಿಗೆ ರಾಜಾತಿಥ್ಯ: ಮಂಡ್ಯ ಜಿಲ್ಲಾ ಜೈಲು ಅಧೀಕ್ಷಕಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಎತ್ತಂಗಡಿ!
ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಕಾರಾಗೃಹಗಳು) ಅಲೋಕ್ ಕುಮಾರ್ ಅವರು, ಕರ್ತವ್ಯ ಲೋಪದ ಕಾರಣದಿಂದ ಶಾಂತಮ್ಮ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ!
ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ದಾವಣಗೆರೆ: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರ ವಿರುದ್ಧ ದೂರು ದಾಖಲಿಸಲು ವಿಳಂಬ; ಪಬ್ಲಿಕ್ ಪ್ರಾಸಿಕ್ಯೂಟರ್ ಎತ್ತಂಗಡಿ
ದಾವಣಗೆರೆಯ ಹಿರಿಯ ಭೂವಿಜ್ಞಾನಿ ಮತ್ತು ಕಾನೂನು ಅಧಿಕಾರಿಯೊಬ್ಬರು ಈ ಸಂಬಂಧ ದಾವಣಗೆರೆ ವಲಯ ಅವರು ಪ್ರಾಸಿಕ್ಯೂಷನ್ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದರು

ಜೈಲಲ್ಲೂ ಅಭಿಮಾನಿಗಳ ಕಾಟ: ದರ್ಶನ್ ನೋಡಲು police constableಗೆ ಅವಕಾಶ; ವಾರ್ಡನ್ ಎತ್ತಂಗಡಿ
ಜ.24ರಂದು ಯಲಹಂಕ ಪೊಲೀಸ್ ಠಾಣೆಯ ಕೆಲವು ಕಾನ್ಸ್‌ಟೇಬಲ್‌ಗಳು ಒಬ್ಬ ಆರೋಪಿಯನ್ನು ಜೈಲಿಗೆ ಹಸ್ತಾಂತರಿಸಲು ಬಂದಿದ್ದರು.

ಬಳ್ಳಾರಿ ಗಲಭೆ ಸಂಬಂಧ ಮತ್ತೊಬ್ಬ ಅಧಿಕಾರಿ ತಲೆ ದಂಡ: IG ವರ್ತಿಕಾ ಕಟಿಯಾರ್ ವರ್ಗಾವಣೆ; PS ಹರ್ಷ ನೇಮಕ
ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಲಾಗಿತ್ತು.

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಹಲವರಿಗೆ ಮುಂಬಡ್ತಿ, ಕೆಲವರಿಗೆ ವರ್ಗಾವಣೆ
ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ಒಟ್ಟು 68 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ಮುಂಬಡ್ತಿಗೆ ಆದೇಶಿಸಿದೆ.

