ರಾಜಕೀಯರಾಮನಗರ: ಯುವತಿ ಜೊತೆಗೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಾಟ್ಸಪ್ ಕಾಲ್, ಅಪರಿಚಿತರ ವಿರುದ್ಧ FIR ದಾಖಲು
ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ಯುವತಿಯದ್ದು ಎನ್ನಲಾದ ಸಂಭಾಷಣೆಯ ವಿಡಿಯೋ ವೈರಲ್ ಆಗಿದೆ. ಈ ಕುರಿತು ನಗರದ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.