ವಾಯುಭಾರ ಕುಸಿತ

ಬಂಗಾಳ ಕೊಲ್ಲಿಯಲ್ಲಿ ಮೂರನೇ ವಾಯುಭಾರ ಕುಸಿತ ಸಾಧ್ಯತೆ; ಹವಾಮಾನ ತಜ್ಞರಲ್ಲೂ ಅಚ್ಚರಿ
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನಾಡಿದ್ದು ನವೆಂಬರ್ 13ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಇನ್ನು 24 ಗಂಟೆಗಳಲ್ಲಿ ಅದು ಮತ್ತಷ್ಟು ತೀವ್ರಗೊಂಡು ಸುಸ್ಪಷ್ಟ ವಾಯುಭಾರ ಕುಸಿತವಾಗಿ ಮಾರ್ಪಡುವ ನಿರೀಕ್ಷೆಯಿದೆ.

Cyclone Murasu: ಆಂಧ್ರದತ್ತ ‘ಮುರಸು’ ಚಂಡಮಾರುತ; 120 ಕಿ.ಮೀ ವೇಗ; ಭಾರೀ ಮಳೆ ಎಚ್ಚರಿಕೆ
ಭಾನುವಾರ ಮಧ್ಯಾಹ್ನ 2.30ರವರೆಗಿನ ಆರು ಗಂಟೆಗಳ ಅವಧಿಯಲ್ಲಿ ಚಂಡಮಾರುತವು ಗಂಟೆಗೆ 27 ಕಿ.ಮೀ ವೇಗದಲ್ಲಿ ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸಿದೆ.

Arnab ಬಳಿಕ ಮತ್ತೊಂದು ಇರುಸು 'ಮುರಸು': ನವೆಂಬರ್ 3ರಂದು ಆಂಧ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ!
ನವೆಂಬರ್ 2ರ ಬೆಳಗಿನ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದ್ದು, ಕರಾವಳಿ ದಾಟುವ ಸಂದರ್ಭದಲ್ಲಿ ಗಂಟೆಗೆ 100ರಿಂದ 110 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಆಂಧ್ರಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಆತಂಕ; ನವೆಂಬರ್ 2ಕ್ಕೆ ಹವಾಮಾನ ವೈಪರೀತ್ಯದ ಮುನ್ಸೂಚನೆ!
ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸುತ್ತಿದ್ದು, ನವೆಂಬರ್ 2ರ ವೇಳೆಗೆ ಆಂಧ್ರಪ್ರದೇಶ ಕರಾವಳಿಯ ಸಮೀಪ ವಾಯುಭಾರ ಕುಸಿತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ತೀವ್ರ ಶೀತಗಾಳಿ?; IMD ಎಚ್ಚರಿಕೆ
ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಒಳನಾಡಿನ ಕೆಲವು ಭಾಗಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಸಿದೆ.

135 ವರ್ಷಗಳಲ್ಲಿ ಇದೇ ಮೊದಲು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಜನವರಿಯಲ್ಲೇ 3 ದಿನ ಮಳೆ
ಶುಕ್ರವಾರದಿಂದ (ಜನವರಿ 9, 2026) ಮೂರು ದಿನಗಳವರೆಗೆ, ವಿಶೇಷವಾಗಿ ತಮಿಳುನಾಡು ರಾಜ್ಯದ ಕರಾವಳಿ ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಊಹೆಗೂ ಸಿಗದ ದಿತ್ವಾ ಚಂಡಮಾರುತ ಹವಾಮಾನ ಸ್ಥಿತಿ: ಚೆನ್ನೈನಲ್ಲಿ ಪ್ರವಾಹ; ಇಂದು ಶಾಲಾ-ಕಾಲೇಜುಗಳಿಗೆ ರಜೆ
ಬಂಗಾಳ ಕೊಲ್ಲಿಯಲ್ಲಿ ಸಂಖ್ಯಾತ್ಮಕ ಹವಾಮಾನ ಮುನ್ಸೂಚನೆಯ ಮಿತಿಗಳನ್ನು ಬಹಿರಂಗಪಡಿಸುವ ಅತ್ಯಂತ ಸಂಕೀರ್ಣ ಮತ್ತು ದುರ್ಬಲ ಮಾದರಿಯಾಗಿ ಹವಾಮಾನಶಾಸ್ತ್ರಜ್ಞರು ಆಳವಾದ ವಾಯುಭಾರ ಕುಸಿತವೆಂದು ವಿಶ್ಲೇಷಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾದಲ್ಲಿ ಹೈ ಅಲರ್ಟ್; ಆಂಧ್ರ, ಕೇರಳದಲ್ಲಿ ಭಾರಿ ಮಳೆ; ಕರ್ನಾಟಕದ ಮೇಲೂ ಪರಿಣಾಮ?
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ತೀವ್ರಗೊಂಡು ಪೂರ್ವ ಕರಾವಳಿಯತ್ತ ನಿಧಾನವಾಗಿ ಚಲಿಸುತ್ತಿದೆ. ಪರಿಣಾಮ ಒಡಿಶಾ ಸರ್ಕಾರವು ಎಲ್ಲಾ 30 ಜಿಲ್ಲೆಗಳನ್ನು ಕಟ್ಟೆಚ್ಚರದಲ್ಲಿರಿಸಿದೆ.

‘ರೆಮಲ್’ ಚಂಡಮಾರುತ ನಾಳೆ ಭಾರತದಲ್ಲಿ ತೀವ್ರ: IMD ಮುನ್ಸೂಚನೆ
ನಾಳೆ ಮೇ 26ರಂದು ಸಂಜೆ ರೆಮಲ್ ಚಂಡಮಾರುತ ಬಾಂಗ್ಲಾದೇಶ ಕರಾವಳಿ ಮೂಲಕ ಭಾರತದ ಈಶಾನ್ಯ ರಾಜ್ಯಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

