ವಿಜಯ್

ಶಾಸಕರ ಪಾರ್ಥೀವ ಶರೀರಕ್ಕೆ ಹೆಗಲು ಕೊಟ್ಟ ತಮಿಳುನಾಡು CM: ವಿ.ಎಸ್ ಬಾಬು ಶವಯಾತ್ರೆಯಲ್ಲಿ ಬರಿಗಾಲಿನಲ್ಲಿ ನಡೆದ ವಿಜಯ್!
ಈ ವೇಳೆ ಪ್ರಾರ್ಥಿವ ಶರೀರಕ್ಕೆ ಹೆಗಲು ಕೊಟ್ಟು ಸಿಎಂ ವಿಜಯ್ ಸಾಗಿದರು. ಇನ್ನು ಅಂತಿಮ ಯಾತ್ರೆಯ ಮೆರವಣಿಗೆಯಲ್ಲಿ ಚಪ್ಪಲಿ ಧರಿಸದೇ 2.3 ಕಿ.ಮೀ. ಬರಿಗಾಲಿನಲ್ಲಿ ನಡೆದು ಅಗಲಿದ ನಾಯಕನಿಗೆ ಗೌರವ ಸಲ್ಲಿಸಿದರು.

ತಮಿಳುನಾಡು ಸಿಎಂ ವಿಜಯ್ ಜೊತೆ ಫೋಟೋ: ಮನೆಕೆಲಸದಾಕೆಯ 22 ವರ್ಷಗಳ ಆಸೆ ಈಡೇರಿಸಿದ ಪ್ರಿಯಾಂಕಾ ಗಾಂಧಿ
ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ನಿವಾಸದಲ್ಲಿ ಕಳೆದ 22 ವರ್ಷಗಳಿಂದ ಕೆಲಸ ಮಾಡುತ್ತಿರುವ ಮಹಿಳೆಯನ್ನು ವಿಜಯ್ ಅವರಿಗೆ ಪರಿಚಯಿಸಿದರು. ಆ ಮಹಿಳೆಗೆ ವಿಜಯ್ ಅವರೊಂದಿಗೆ ಬಹಳ ದಿನಗಳಿಂದ ಫೋಟೋ ತೆಗೆಸಿಕೊಳ್ಳುವ ಆಸೆಯಿದೆ ಎಂದು ತಿಳಿಸಿದರು.

'ಏಕವ್ಯಕ್ತಿ ಪ್ರದರ್ಶನ' ಸಿನಿಮಾಗೆ ಮಾತ್ರ ಸೀಮಿತ, ಮೇಕೆದಾಟು ವಿಷಯಕ್ಕಲ್ಲ': CM ವಿಜಯ್, ಡಿ.ಕೆ ಶಿವಕುಮಾರ್ ವಿರುದ್ಧ DMK ವಾಗ್ದಾಳಿ
ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮೇಕೆದಾಟು ಅಣೆಕಟ್ಟೆಯನ್ನು ನಿರ್ಮಿಸುವುದನ್ನೇ ತಮ್ಮ 'ಜೀವಮಾನದ ಗುರಿ' ಎಂಬಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದೆ.

'ವಿಜಯ್ರಂತೆ ರಾಜಕೀಯಕ್ಕಾಗಿ ಸಿನಿಮಾ ತೊರೆಯದಿರಿ, ನಟನೆ ಮುಂದುವರಿಸಿ': ನಟ ಧನುಷ್ಗೆ ಸಾಯಿ ಪಲ್ಲವಿ ಮನವಿ
ಓ.ಎಂ - ಆಪರೇಷನ್ ಮೋಲ್ನಲ್ಲಿ ಧನುಷ್ ಜೊತೆಗಿನ ಕೆಲಸದ ಅನುಭವದ ಬಗ್ಗೆ ಮಾತನಾಡಿದ ಸಾಯಿ ಪಲ್ಲವಿ, ಈ ಯೋಜನೆಯ ಭಾಗವಾಗಿರುವುದು ನನ್ನ ಅದೃಷ್ಟ ಎಂದರು.

ಕಾಲೇಜು ವಿದ್ಯಾರ್ಥಿಗಳಿಗೆ ದೀಪಾವಳಿ ಗಿಫ್ಟ್: ಉಚಿತ ಲ್ಯಾಪ್ಟಾಪ್ ವಿತರಿಸಲು ತಮಿಳುನಾಡು CM ವಿಜಯ್ ಆದೇಶ
ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು, ಮುಖ್ಯಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗುವುದು.

ತಮಿಳುನಾಡು ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಐದು ವರ್ಷ ವಯೋಮಿತಿ ಸಡಿಲಿಕೆ ಘೋಷಿಸಿದ CM ವಿಜಯ್
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಮನವಿಗಳಿಗೆ ಸ್ಪಂದಿಸಿ, ಮುಖ್ಯಮಂತ್ರಿ ವಿಜಯ್ ಅವರು ಈ ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

'ನಕಲಿ ಖಾತೆಗಳಿಂದಾಗುವ ಪರಿಣಾಮಗಳಿಗೆ ನಾನು ಜವಾಬ್ದಾರನಲ್ಲ': ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ತಮಿಳುನಾಡು ಸಿಎಂ ವಿಜಯ್ ಪುತ್ರ!
ಜೇಸನ್ಗೆ ಸಂಬಂಧಿಸಿದ ಯಾವುದೇ ಅಧಿಕೃತ ಅಭಿಮಾನಿ ಸಂಘ ಸದ್ಯ ಇಲ್ಲ ಎಂಬುದನ್ನೂ ಈ ಹೇಳಿಕೆಯು ಸ್ಪಷ್ಟಪಡಿಸಿದೆ.
'ರಣಬಾಲಿ' ಬಿಡುಗಡೆಗೂ ಮುನ್ನ ತಮಿಳುನಾಡು ಮುಖ್ಯಮಂತ್ರಿ ಭೇಟಿ ಮಾಡಿದ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ!
ರಾಹುಲ್ ಸಂಕೃತ್ಯನ್ ನಿರ್ದೇಶನದ 'ರಣಬಾಲಿ' ಚಿತ್ರವು ಅಕ್ಟೋಬರ್ 16 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ರೋಡ್ಶೋ ವೇಳೆ 'ಸಿಗ್ಮಾ' ಫ್ರೇಮ್ ಎತ್ತಿಹಿಡಿದ ತಮಿಳುನಾಡು CM ವಿಜಯ್; ಮಗನ ಸಿನಿಮಾಗೆ ತಂದೆಯ ಬೆಂಬಲ! ವಿಡಿಯೋ ವೈರಲ್
ಜೇಸನ್ ಸಂಜಯ್ ಅವರು, ಸಂದೀಪ್ ಕಿಶನ್ ಅಭಿನಯದ ಸಿಗ್ಮಾ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತಮ್ಮ ಮಗನ ಚೊಚ್ಚಲ ಸಿನಿಮಾಗೆ ಸಿಎಂ ವಿಜಯ್ ಅವರು ವಿಶೇಷ ರೀತಿಯಲ್ಲಿ ಬೆಂಬಲ ನೀಡಿದ್ದಾರೆ.

