ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ
ಬುಧವಾರದ ಪತ್ರಿಕಾಗೋಷ್ಠಿಯಲ್ಲಿ, ಕೇರಳ ಮೂಲದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅತಿರಾ, ಯಾವುದೇ ಮಹಿಳಾ ಅಧಿಕಾರಿಗಳ ಉಪಸ್ಥಿತಿಯಿಲ್ಲದೆ ತಮ್ಮನ್ನು ಪೊಲೀಸ್ ಬಸ್ನಲ್ಲಿ ವಶದಲ್ಲಿ ಇರಿಸಲಾಗಿತ್ತು ಎಂದು ಆರೋಪಿಸಿದರು

ಅಪರಾಧಿ ಪ್ರಜ್ಞೆಯಿಂದ ಅಮಿತ್ ಶಾ ಮುಖ ಮುಚ್ಚಿಕೊಂಡು ಓಡಾಡುತ್ತಿದ್ದಾರೆ; ಸಂಸತ್ತನ್ನು ಎದುರಿಸುವ ಧೈರ್ಯ ಇಲ್ಲ: ರಾಹುಲ್ ಗಾಂಧಿ
ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಳೆದ ತಿಂಗಳು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ಗುಂಪನ್ನು ಭೇಟಿಯಾದ ನಂತರ ಲೋಕಸಭೆಯ ವಿರೋಧ ಪಕ್ಷದ ನಾಯಕ ಈ ಹೇಳಿಕೆ ನೀಡಿದ್ದಾರೆ.

