ವಿದ್ಯುತ್
Cyber ದಾಳಿಗೆ ಕಡಿವಾಣ ಹಾಕಲು KPTCL ಮಹತ್ವದ ಹೆಜ್ಜೆ; ವಿದ್ಯುತ್ ಜಾಲಕ್ಕೆ 'ಸೈಬರ್ ರಕ್ಷಣೆ'; ದೇಶದಲ್ಲೇ ಮೊದಲ ಬಾರಿಗೆ ವಿನೂತನ ಯೋಜನೆ ಜಾರಿ..!
ಆಧುನಿಕ ವಿದ್ಯುತ್ ಉಪಕೇಂದ್ರಗಳು ಮೇಲ್ವಿಚಾರಣೆ, ನಿಯಂತ್ರಣ ಮತ್ತು ಕಾರ್ಯಾಚರಣೆಗಾಗಿ ಡಿಜಿಟಲ್ ವ್ಯವಸ್ಥೆಗಳನ್ನು ಹೆಚ್ಚಾಗಿ ಅವಲಂಬಿಸಿವೆ. ಹೀಗಾಗಿ ಸೈಬರ್ ದಾಳಿಗಳು ಇನ್ನು ಮುಂದೆ ಕಂಪ್ಯೂಟರ್‌ಗಳು ಮತ್ತು ಮಾಹಿತಿ ತಂತ್ರಜ್ಞಾನ ಜಾಲಗಳಿಗೆ ಮಾತ್ರ ಸೀಮಿತವಾಗಿಲ್ಲ.

ಪ್ರವಾಹದ ಹೊಡೆತಕ್ಕೂ ಕುಗ್ಗದ ನೇಪಾಳ: ಭಾರತಕ್ಕೆ 327 ಕೋಟಿ ರೂ ಮೌಲ್ಯದ ವಿದ್ಯುತ್ ಮಾರಾಟ..!
ನೇಪಾಳ ವಿದ್ಯುತ್ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ದೀರ್ಘಾಯು ಕುಮಾರ್ ಶ್ರೇಷ್ಠ ಅವರು ಮಾತನಾಡಿ, ಆಗಸ್ಟ್‌ನಲ್ಲಿ ಸಂಭವಿಸಿದ ದಿಢೀರ್ ಪ್ರವಾಹದಿಂದ ವಿದ್ಯುತ್ ರಫ್ತಿಗೆ ತಾತ್ಕಾಲಿಕ ಅಡ್ಡಿಯುಂಟಾಗಿತ್ತು.

ದಸರಾ ದೀಪಾಲಂಕಾರ ವಿಸ್ತರಣೆಗೆ BJP ಆಕ್ಷೇಪ; ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡುವಂತೆ ಆಗ್ರಹ
ರಾಜ್ಯದಲ್ಲಿ ತೀವ್ರ ಬರದಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಮುಖ್ಯಮಂತ್ರಿ ನೆರೆಯ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ವಿದೇಶಿ ಪ್ರತಿನಿಧಿಗಳನ್ನು ಸ್ವಾಗತಿಸುವುದರಲ್ಲಿ ಮತ್ತು ಅದ್ಧೂರಿಯಾಗಿ ದಸರಾ ಆಚರಿಸುವುದರಲ್ಲಿ ನಿರತರಾಗಿದ್ದರು.

BESCOM: ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ವಿದ್ಯುತ್ ಖರೀದಿ; ಮುಂದಿನ ಮೂರು ತಿಂಗಳು ಗ್ರಾಹಕರಿಗೆ ಕರೆಂಟ್ ಬಲುದುಬಾರಿ!
ಸೆಪ್ಟೆಂಬರ್ ತಿಂಗಳಿನಲ್ಲಿ ಉಂಟಾದ ಅತಿಯಾದ ವಿದ್ಯುತ್ ಬೇಡಿಕೆಯನ್ನು ಸರಿದೂಗಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮುಕ್ತ ಮಾರುಕಟ್ಟೆಯಿಂದ ದುಬಾರಿ ದರಕ್ಕೆ ವಿದ್ಯುತ್ ಖರೀದಿಸಿದೆ.

ದಸರಾ ಹೊತ್ತಿಗೆ ಕೊಡಗಿನ ಹಾಡಿ ಜನರ ಬದುಕಿನಲ್ಲಿ ಬೆಳಕು: ವಿದ್ಯುತ್ ಯೋಜನೆ ಉದ್ಘಾಟಿಸಿದ ಶಾಸಕ ಪೊನ್ನಣ್ಣ
4.84 ಕೋಟಿ ರೂಪಾಯಿ ವೆಚ್ಚದ ವಿದ್ಯುತ್ ಯೋಜನೆ ಉದ್ಘಾಟನೆಯಾಗುವುದರೊಂದಿಗೆ ಜನರ ಬದುಕಲ್ಲಿ ಬೆಳಕು ಬಂದಂತಾಗಿದೆ. ಜಂಗಲ್ ಹಾಡಿ, ಆಯುರ್ ಸುರುಳಿ ಹಾಡಿ, ಚೀನಿ ಹುಡ್ಲು ಹಾಡಿ ಮತ್ತು ಚೊಂಬು ಕಾಡು ಹಾಡಿಗಳಿಗೆ ಕೊನೆಗೂ ವಿದ್ಯುತ್ ಬೆಳಕು ತಲುಪಿದೆ.

ದುರ್ಬಲ ಮುಂಗಾರು, ಬರದ ಆತಂಕ: ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗಲ್ಲ- ಸಚಿವ ಕೆ.ಜೆ ಜಾರ್ಜ್ ಭರವಸೆ..!
ರಾಜ್ಯವು ಸಾಂಪ್ರದಾಯಿಕ ವಿದ್ಯುತ್ ಉತ್ಪಾದನಾ ಮೂಲಗಳ ಜತೆಗೆ ಸೌರ ಮತ್ತು ಪವನ ಶಕ್ತಿಯನ್ನೂ ಮೀರಿ ಬ್ಯಾಟರಿ ಸಂಗ್ರಹಣೆ, ಪಂಪ್ಡ್ ಸ್ಟೋರೇಜ್, ಹಸಿರು ಜಲಜನಕ, ಸ್ಮಾರ್ಟ್ ಸಂಚಾರ ಮತ್ತು ವಿದ್ಯುತ್ ವಾಹನಗಳತ್ತ ಗಮನ ಹರಿಸುತ್ತಿದೆ.

ನಿಯಮ ಸಡಿಲಿಸಿದ ರಾಜ್ಯ ಸರ್ಕಾರ: OC ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಪಡೆಯಲು 15 ದಿನಗಳ ಕಾಲಾವಕಾಶ..!
ಆಕ್ಯುಪೆನ್ಸಿ ಸರ್ಟಿಫಿಕೇಟ್ (OC) ಮತ್ತು ಕಂಪ್ಲೀಷನ್ ಸರ್ಟಿಫಿಕೇಟ್ (CC) ಸಂಬಂಧಿತ ನಿಯಮಗಳನ್ನು ನಾವು ಸರಳಗೊಳಿಸಿದ್ದೇವೆ. ಮೊದಲಿಗೆ ಮೇ 31, 2026ರೊಳಗೆ ಕಟ್ಟಡ ನಿರ್ಮಾಣ ಅನುಮತಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಾತ್ರ ಈ ಸೌಲಭ್ಯ ನೀಡಲು ನಿರ್ಧರಿಸಲಾಗಿತ್ತು.

ಇಂಧನ ದರ ಏರಿಕೆ ಎಫೆಕ್ಟ್: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಳ; ಎರಡು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಶೇ.2ರಷ್ಟು ಏರಿಕೆ..!
ಬೆಂಗಳೂರು ಹಾಗೂ ಹೆದ್ದಾರಿ ಪ್ರದೇಶಗಳಲ್ಲಿ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೌರಶಕ್ತಿ ಆಧಾರಿತ ಹೊಸ EV ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ!
ಬೆಸ್ಕಾಂ ಸಂಸ್ಥೆಯು ಸುಮಾರು 2000 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದು, ಇದನ್ನು ಸರಿದೂಗಿಸುವ ಸಲುವಾಗಿ ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಅಸ್ತು ಎಂದಿದೆ.

