ವಿಧಾನ ಪರಿಷತ್ ಚುನಾವಣೆ

MLC ಚುನಾವಣೆ: ಎಲ್ಲರ ಭವಿಷ್ಯ ಹೇಳುವ ಖ್ಯಾತ ಜ್ಯೋತಿಷಿ ಪತ್ನಿಗೆ 300 ಮತವೂ ಸಿಗಲಿಲ್ಲ!
ಉತ್ತರ ಪ್ರದೇಶ ವಿಧಾನ ಪರಿಷತ್ತಿನ ಲಖನೌ ವಿಭಾಗದ ಪದವೀಧರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಖ್ಯಾತ ಜ್ಯೋತಿಷಿ ಇಂದೂ ಪ್ರಕಾಶ್ ಮಿಶ್ರಾ ಅವರ ಪತ್ನಿ ಸ್ಮಿತಾ ಮಿಶ್ರಾ ಅವರು 300 ಮತಗಳನ್ನೂ ಪಡೆಯಲು..

ಬೇರೆಯವರಿಗೆ ಉಪದೇಶ ನೀಡುವುದು ನಿಲ್ಲಿಸಿ; ವಾರಾಣಸಿ, ನಾಗ್ಪುರ ಬಿಜೆಪಿ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಿ: ಪ್ರಧಾನಿ ಮೋದಿಗೆ ಕಾಂಗ್ರೆಸ್ ತಿರುಗೇಟು
ಕಾಂಗ್ರೆಸ್ ಪಕ್ಷವನ್ನು ಅಣಕಿಸುವುದು ಮತ್ತು ಉಪದೇಶ ನೀಡುವುದನ್ನು ನಿಲ್ಲಿಸಿ, ಜನಸಾಮಾನ್ಯರ ಬೆನ್ನು ಮುರಿಯುತ್ತಿರುವ ಬೆಲೆ ಏರಿಕೆ ಹಾಗೂ ಖಾಸಗಿ ಹೂಡಿಕೆಯ ಕೊರತೆಯಂತಹ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನಹರಿಸುವಂತೆ ಆಗ್ರಹಿಸಿದೆ.

ಜೆಡಿಎಸ್–ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ಗೆ ಸವಾಲು, ಪಕ್ಷ ಕಾರ್ಯತಂತ್ರ ರೂಪಿಸುತ್ತದೆ: ಬಿ.ಕೆ ಹರಿಪ್ರಸಾದ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಗೆ ಸ್ವಂತ ಬಲದಿಂದ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಅದಕ್ಕಾಗಿಯೇ ಅವರು ಕುಮಾರಸ್ವಾಮಿ ಅವರನ್ನು ಮುನ್ನೆಲೆಗೆ ತಂದಿದ್ದಾರೆ. ಇದನ್ನು ಎದುರಿಸಲು ನಾವು ಸೂಕ್ತ ಕಾರ್ಯತಂತ್ರ ರೂಪಿಸುತ್ತೇವೆ’ ಎಂದು ಹೇಳಿದರು.

ಯಾವುದೇ ಚುನಾವಣೆ ಒಂದು ಎಚ್ಚರಿಕೆಯ ಗಂಟೆ; 2028ಕ್ಕೆ ನಾವೇ ಗೆಲ್ಲುತ್ತೇವೆ: ಪ್ರಿಯಾಂಕ್ ಖರ್ಗೆ; Video
ಪ್ರಜಾಪ್ರಭುತ್ವದಲ್ಲಿ ನಾವು ಜನರ ತೀರ್ಪನ್ನು ಗೌರವಿಸಬೇಕು ಮತ್ತು ಅದಕ್ಕೆ ತಲೆಬಾಗಬೇಕು. ಪ್ರತಿಯೊಂದು ಚುನಾವಣೆಯೂ ನಮಗೆ ಎಚ್ಚರಿಕೆಯ ಗಂಟೆಯಿದ್ದಂತೆ. ಆದಾಗ್ಯೂ, ಈ ಫಲಿತಾಂಶ ಸರ್ಕಾರದ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುವುದಿಲ್ಲ.

'DK, ಇಟ್ಸ್ ಡನ್ ಬ್ರೋ!': ಪರಿಷತ್ ಚುನಾವಣೆಯಲ್ಲಿ NDAಗೆ ಭರ್ಜರಿ ಜಯ; CM ಕಾಲೆಳೆದ ಬಿಜೆಪಿ!
ಎಂಎಲ್ಸಿ ಚುನಾವಣೆಯಲ್ಲಿನ ನಾಲ್ಕೂ ಸ್ಥಾನಗಳಲ್ಲಿ ಹೀನಾಯ ಸೋಲು ಕಂಡ ಆಡಳಿತಾರೂಢ ಕಾಂಗ್ರೆಸ್ ಅನ್ನು ಲೇವಡಿ ಮಾಡಲು ಬಿಜೆಪಿ ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಟ್ರೆಂಡ್ ಒಂದನ್ನು ಬಳಸಿಕೊಂಡಿದೆ.

MLC Election: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ BJPಯ ಶಶೀಲ್ ನಮೋಶಿ ಜಯಭೇರಿ; ಕಾಂಗ್ರೆಸ್ನ ಮಟ್ಟೂರುಗೆ ಮುಖಭಂಗ!
ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

MLC election: BJP-JDS ಮೈತ್ರಿ ಅಭ್ಯರ್ಥಿ ರಂಗನಾಥ್ ಭರ್ಜರಿ ಗೆಲುವು; ಪುಟ್ಟಣ್ಣಗೆ ಹೀನಾಯ ಸೋಲು, ಕಾಂಗ್ರೆಸ್ಗೆ ಮುಖಭಂಗ!
ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದ ಆಡಳಿತರೂಢ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಅಂತಿಮ ಸುತ್ತಿನಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ.

'ನಿಮ್ಮಣ್ಣ ಸಿಎಂ ಆಗಿದ್ದಾರೆ, ಬೇಕಿದ್ರೆ ಆಕೆಯನ್ನು MLC ಮಾಡಿ; ಹೆಂಡತಿ-ಮಕ್ಕಳು ಬೆಲೆ ಗೊತ್ತಿದ್ರೆ ಈ ರೀತಿ ಆಡ್ತಿರಲ್ಲಿಲ್ಲ; ಒಬ್ಬಳಿಗಾಗಿ ಎಷ್ಟು ಕುಟುಂಬ ಹಾಳು ಮಾಡ್ತೀರಿ?'
ಹೊಟ್ಟೆ ಹಸಿದುಕೊಂಡು ಮನೆಗೆ ಹೋದ್ರೆ ನನಗೆ ಊಟ ಹಾಕಲು ಹೆಂಡತಿ ಇದ್ದಾಳೆ. ಆದ್ರೆ ಹೆಂಡತಿ ಮಕ್ಕಳ ಬೆಲೆ ಗೊತ್ತಿದ್ರೆ ನೀವು ಈ ರೀತಿ ನಡೆದುಕೊಳ್ತಾ ಇರಲಿಲ್ಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವೆಂಬರ್ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿ.ವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!
ಮೂಲಗಳ ಪ್ರಕಾರ, ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ವಿ ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಹಾಗೂ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಹೆಸರುಗಳು ಕೇಳಿಬರುತ್ತಿವೆ.

