ವಿ.ನಾರಾಯಣನ್

ಅಂತರಿಕ್ಷದಲ್ಲಿ ಭಾರತದ ಹೊಸ ಇತಿಹಾಸಕ್ಕೆ ಮುನ್ನುಡಿ: 2035ಕ್ಕೆ ಸ್ಪೇಸ್ ಸ್ಟೇಷನ್, 2040ಕ್ಕೆ ಚಂದ್ರನ ಮೇಲೆ ಮಾನವ; ISRO ಘೋಷಣೆ
ಹಳೆಯ ಸೈಕಲ್ಗಳಲ್ಲಿ ರಾಕೆಟ್ ಬಿಡಿಭಾಗಗಳನ್ನು ಸಾಗಿಸುತ್ತಿದ್ದ ಮತ್ತು ಎತ್ತಿನಗಾಡಿಗಳಲ್ಲಿ ಉಪಗ್ರಹಗಳ ಪ್ರಯೋಗ ನಡೆಸುತ್ತಿದ್ದ ಹಂತದಿಂದ ಇಂದು 34 ದೇಶಗಳ 434 ಉಪಗ್ರಹಗಳನ್ನು ಉಡಾವಣೆ ಮಾಡುವ ಮಟ್ಟಕ್ಕೆ ಭಾರತ ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಮಹತ್ತರ ಸಾಧನೆ ಮಾಡಿದೆ.

ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ಅಧಿಕಾರ ಸ್ವೀಕಾರ
ಡಾ. ವಿ.ನಾರಾಯಣನ್ ಅವರು ಜನವರಿ 13ರ ಸಂಜೆ ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಕಮಿಷನ್ ಅಧ್ಯಕ್ಷರಾಗಿ ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.

