ವಿನೀಶ್ ದರ್ಶನ್

ಮಗನ ಹುಟ್ಟುಹಬ್ಬಕ್ಕೆ ನಟ ದರ್ಶನ್ ಜೈಲಿನಿಂದಲೇ ವಿಶೇಷ ಗಿಫ್ಟ್: ಭಾವುಕ ಪೋಸ್ಟ್ ಹಂಚಿಕೊಂಡ ವಿನೀಶ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ತಮ್ಮ ಪುತ್ರನ ಹುಟ್ಟುಹಬ್ಬಕ್ಕೆ ಜೈಲಿನಿಂದಲೇ ವಿಶೇಷ ಗಿಫ್ಟ್ ಕಳುಹಿಸಿದ್ದಾರೆ. ದರ್ಶನ್ ಪುತ್ರ ವಿನೀಶ್ 18ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆಯಲ್ಲೆ ದರ್ಶನ್ ಜೈಲಿನಿಂದಲೇ ವಿಶೇಷ ಗಿಫ್ಟ್ ಕಳುಹಿಸಿಕೊಟ್ಟಿದ್ದಾರೆ.

ಅಪ್ಪ ನೀವೇ ನನ್ನ ಹೀರೋ: 'ಫಾದರ್ಸ್ ಡೇ' ಹಿನ್ನೆಲೆ ದರ್ಶನ್ ನೆನೆದು ಮಗ ವಿನೀಶ್ ಭಾವುಕ ಪೋಸ್ಟ್!
ಇಂದು ವಿಶ್ವ ಅಪ್ಪಂದಿರ ದಿನ. ಈ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಮ್ಮ ತಂದೆ ದರ್ಶನ್ ನನ್ನು ನೆನೆದಿರುವ ಪುತ್ರ ವಿನೀಶ್ ಭಾವುಕ ಪೋಸ್ಟ್ ಮಾಡಿದ್ದಾರೆ.

