ಜನ ಗುಳೆ ಹೋಗದಂತೆ ತಪ್ಪಿಸಲು ಭೂ ರಹಿತ ಕೂಲಿ ಕಾರ್ಮಿಕರಿಗೆ, ದುರ್ಬಲರಿಗೆ, ಗ್ರಾಮೀಣ ಬಡಜನರಿಗೆ ಹೆಚ್ಚಿನ ಉದ್ಯೋಗ ನೀಡುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ.