ರಾಜ್ಯ411 ಮರಗಳ ತೆರವಿಗೆ ಹೈಕೋರ್ಟ್ ಅನುಮತಿ: ಬೆಂಗಳೂರು ಮೆಟ್ರೋದ ವಿಮಾನ ನಿಲ್ದಾಣದ ಮಾರ್ಗದ ಅಡ್ಡಿ ನಿವಾರಣೆ
ಕೆಆರ್ ಪುರಂ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೂಲಸೌಕರ್ಯ ಕಾಮಗಾರಿಗೆ ಅಡ್ಡಿಯಾಗಿದ್ದ 411 ಮರಗಳನ್ನು ತೆರವುಗೊಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ಗೆ(ಬಿಎಂಆರ್ಸಿಎಲ್) ಹೈಕೋರ್ಟ್ ಒಪ್ಪಿಗೆ ನೀಡಿದೆ.