ರಾಜ್ಯWorld No Tobacco Day 2025: ಪರವಾನಗಿ ಇಲ್ಲದೆ ತಂಬಾಕು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ; ಪೊಲೀಸರ ಎಚ್ಚರಿಕೆ
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಮತ್ತು ಶಿಕ್ಷಣ ಸಂಸ್ಥೆಗಳ ಬಳಿ ತಂಬಾಕು ಮಾರಾಟ ಮಾಡುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.