ವಿಶ್ವಸಂಸ್ಥೆ

ಮರಣದಂಡನೆ ಶಿಕ್ಷೆ ತಡೆಗೆ ನಿರ್ಣಯ: ವಿಶ್ವಸಂಸ್ಥೆಯಲ್ಲಿ ಅಚ್ಚರಿ ಮೂಡಿಸಿದ ಭಾರತದ ನಡೆ; ಚೀನಾ, ಅಮೆರಿಕ ಇರಾನ್ ನಿಂದಲೂ ಬೆಂಬಲ!
ಬಹ್ರೇನ್, ಚೀನಾ, ಈಜಿಪ್ಟ್, ಇರಾನ್, ಇರಾಕ್, ಜಪಾನ್, ಕುವೈತ್, ಮಾಲ್ಡೀವ್ಸ್, ಓಮನ್, ಪಾಕಿಸ್ತಾನ, ಕತಾರ್, ಸೌದಿ ಅರೇಬಿಯಾ ಮತ್ತು ಅಮೆರಿಕದೊಂದಿಗೆ ಭಾರತವೂ...

ಶಸ್ತ್ರಾಸ್ತ್ರ ನಿಯಂತ್ರಣ: ಪಾಕಿಸ್ತಾನ ಬೆಂಬಲಿತ ವಿಶ್ವಸಂಸ್ಥೆ ನಿರ್ಣಯದ ಪರ 180 ದೇಶಗಳ ಮತ; ಭಾರತ-ಇಸ್ರೇಲ್ ಮಾತ್ರ ವಿರುದ್ಧ!
ಇಂತಹ ಭದ್ರತಾ ಕಾಳಜಿಗಳು ಕಿರಿದಾದ ಪ್ರಾದೇಶಿಕ ಅಥವಾ ಉಪ-ಪ್ರಾದೇಶಿಕ ಗಡಿಗಳನ್ನು ಮೀರಿ ವಿಸ್ತರಿಸುತ್ತವೆ ಎಂದು ಅವರು ಪ್ರತಿಪಾದಿಸಿದರು.

ನಿಮ್ಮ ದೇಶದಲ್ಲಿ ಸೇನೆಯದ್ದೇ ಆಡಳಿತ, ಮಿಲಿಟರಿ ತಾಳಕ್ಕೆ ಕುಣಿಯುವ ನಕಲಿ ಸರ್ಕಾರ ನಿಮ್ಮದು: ವಿಶ್ವಸಂಸ್ಥೆಯಲ್ಲಿ ಪಾಕ್ ಮುಖವಾಡ ಕಳಚಿದ ಭಾರತ..!
ತನ್ನ ದೇಶದ ಆರ್ಥಿಕ ಬಿಕ್ಕಟ್ಟು, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಸೇರಿದಂತೆ ಇತರೆ ಆಂತರಿಕ ಬಿಕ್ಕಟ್ಟುಗಳಿಂದ ಜಾಗತಿಕ ಗಮನವನ್ನು ಬೇರೆಡೆ ಸೆಳೆಯಲು ಇಸ್ಲಾಮಾಬಾದ್ ನವದೆಹಲಿಯ ವಿರುದ್ಧ ಅಪಪ್ರಚಾರ ನಡೆಸುತ್ತಿದೆ.

'ನಿಮ್ಮ ಸೈನಿಕರ ಶವಗಳನ್ನೇ ತಿರಸ್ಕರಿಸಿದ್ದು ನೀವು; ಪಾಕ್ ಯೋಧರಿಗೆ ಸಂಪ್ರದಾಯಬದ್ಧ ಅಂತ್ಯಕ್ರಿಯೆ ಮಾಡಿದ್ದು ನಾವು; ಉಪದೇಶ ಮಾಡುವ ನೈತಿಕತೆಯಿಲ್ಲ!' Video
ಕಾರ್ಗಿಲ್ ಯುದ್ಧದಲ್ಲಿ ಮೃತಪಟ್ಟ ತಮ್ಮದೇ ಸೈನಿಕರ ಮೃತದೇಹಗಳನ್ನು ಸ್ವೀಕರಿಸದ ಪಾಕಿಸ್ತಾನವು, ಈಗ ಧರ್ಮ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಅಂತ್ಯಕ್ರಿಯೆಗಳ ಬಗ್ಗೆ ಉತ್ಸಾಹದಿಂದ ಮಾತನಾಡುವುದು ವಿಪರ್ಯಾಸದ ಸಂಗತಿಯಾಗಿದೆ.

Dawood ಪಾಕ್ ಆಶ್ರಯದಲ್ಲೇ ಇದ್ದಾನೆ: ವಿಶ್ವಸಂಸ್ಥೆ ವರದಿಗಾರನ ಪಕ್ಷಪಾತ ಆಟಕ್ಕೆ ಬ್ರೇಕ್; ದಾಖಲೆ ಸಮೇತ ಸುಳ್ಳು ಬಯಲಿಗೆಳೆದ ಭಾರತ..!
ವಾಸ್ತವಾಂಶಗಳಲ್ಲಿನ ತಪ್ಪುಗಳಿದ್ದರೂ ವಿಶೇಷ ವರದಿಗಾರರು ವರದಿಗಳನ್ನು ಬಿಡುಗಡೆ ಮಾಡುತ್ತಿರುವುದು ಮತ್ತು ಅದಕ್ಕೆ ಅವರ ಹೊಣೆಗಾರಿಕೆಯನ್ನು ನಿಗದಿಪಡಿಸದಿರುವುದು ಸ್ವೀಕಾರಾರ್ಹವಲ್ಲ. ಇದರಿಂದ ಸದಸ್ಯ ರಾಷ್ಟ್ರಗಳ ಮುಂದೆ ಈಗಾಗಲೇ ನಿರ್ಧಾರವಾದ ಪರಿಸ್ಥಿತಿಯನ್ನು ಒಡ್ಡಿದಂತಾಗುತ್ತದೆ.

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!
ವಾಣಿಜ್ಯ ಹಡಗುಗಳು ಮತ್ತು ನಾವಿಕರ ಮೇಲಿನ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತ ಮತ್ತು ಲೈಬೀರಿಯಾ ಕಳೆದ ತಿಂಗಳು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಂದರ್ಭದಲ್ಲಿ ‘ಹಡಗುಗಳು ಮತ್ತು ನಾವಿಕರ ಸುರಕ್ಷತೆಗಾಗಿ ಸ್ನೇಹಿತರ ಗುಂಪು’ ಎಂಬ ವೇದಿಕೆಯನ್ನು ಆರಂಭಿಸಿವೆ.
ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ: ದೆಹಲಿ ಪ್ರತಿಭಟನೆ ಬಗ್ಗೆ ಮಾತನಾಡಿದ ವಿಶ್ವಸಂಸ್ಥೆಗೆ ಭಾರತ ತಿರುಗೇಟು!
ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಕಾಕ್ರಾಚ್ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆ ಹಾಗೂ ಪ್ರತಿಭಟನಾಕಾರರ ಸಾಮೂಹಿಕ ಬಂಧನವನ್ನು ಪ್ರಶ್ನಿಸಿದ್ದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿಗೆ ಭಾರತ ಸರ್ಕಾರವು ಅತ್ಯಂತ ತೀಕ್ಷ್ಣವಾದ ತಿರುಗೇಟು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!
ಭಾರತದ ಸೇನಾ ಕಾರ್ಯತಂತ್ರವು ಸಂಪೂರ್ಣವಾಗಿ ರಕ್ಷಣಾತ್ಮಕವಾಗಿದ್ದು, ಯಾವುದೇ ನಿರ್ದಿಷ್ಟ ರಾಷ್ಟ್ರವನ್ನು ಗುರಿಯಾಗಿಸಿಕೊಂಡಿಲ್ಲ. ಬದಲಾಗಿ, ಭಾರತದ ಭದ್ರತಾ ಅಗತ್ಯಗಳನ್ನು ಆಧರಿಸಿದೆ.

'OP Sindoor ನಲ್ಲಿ ಪಾಕಿಸ್ತಾನಕ್ಕೆ ಅಭೂತಪೂರ್ವ ಜಯ': ಪಾಕ್ ಪ್ರಧಾನಿ ಹೇಳಿಕೆಗೆ ಮುಸಿ ಮುಸಿ ನಕ್ಕ ಭಾರತದ ಪ್ರತಿನಿಧಿ! Video
ಸಂಯುಕ್ತ ರಾಷ್ಟ್ರಗಳ ಸಾಮಾನ್ಯ ಸಭೆಯ (UNGA) 81ನೇ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್, 2025ರ ಸಂಘರ್ಷದ ಸಂದರ್ಭದಲ್ಲಿ ಪಾಕಿಸ್ತಾನದ ಸೇನೆ ಭಾರತದ ದಾಳಿಗೆ “ನಿಖರತೆ...

