ವೈರಲ್ ವಿಡಿಯೊ

'ನಾವೆಲ್ಲರೂ ಸ್ನೇಹಿತರು': ತಮಿಳುನಾಡು ಸಿಎಂ ವಿಜಯ್ ಭೇಟಿ ವೇಳೆ ಆತ್ಮೀಯ ಮಾತುಕತೆ; ಸಿಎಂ ಡಿಕೆಶಿ ಹೇಳಿದ್ದೇನು? Video
ದೆಹಲಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರೊಂದಿಗಿನ ಆತ್ಮೀಯ ಒಡನಾಟದ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾವು ವಿಜಯ್ ಸ್ನೇಹಿತರು ಎಂದು ಹೇಳಿದ್ದಾರೆ.

'ರಾಹುಲ್ ಗಾಂಧಿ ಅವರೇ ನನ್ನನ್ನು ಮುಖ್ಯಮಂತ್ರಿ ಮಾಡಿದ್ದು': ದೆಹಲಿಯ ಪ್ರತಿಭಟನೆ ವಿಡಿಯೊ ವೈರಲ್ ಬಗ್ಗೆ ಡಿಕೆಶಿ ಪ್ರತಿಕ್ರಿಯೆ ಹೀಗೆ; Video
ರಾಹುಲ್ ಗಾಂಧಿ ಅವರೇ ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ ನಾಯಕ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಅವರ ಮಾನವೀಯ ಗುಣ ಮತ್ತು ಶಕ್ತಿಯನ್ನು ಶ್ಲಾಘಿಸಿದ್ದಾರೆ.

ಕಾನ್ಪುರ: ಕಸದ ರಾಶಿಯಲ್ಲಿ ಅವಧಿ ಮೀರಿದ ಚಾಕೊಲೇಟ್ಗಳಿಗೆ ಮುಗಿಬಿದ್ದ ಜನ; Viral Video
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜನರು ಕಸದ ರಾಶಿಯಲ್ಲಿ ಹುಡುಕಿ ಪ್ಯಾಕ್ ಮಾಡಲಾದ ಚಾಕಲೇಟ್ ಗಳನ್ನು ಸಂಗ್ರಹಿಸುತ್ತಿರುವುದು ಇದರಲ್ಲಿ ಕಾಣಿಸುತ್ತದೆ.

ಬಸ್ನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವೃದ್ಧನಿಗೆ ಥಳಿತ; Video Viral
ಕೋಲಾರದಿಂದ ಬಂಗಾರಪೇಟೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ (KA-51-F-4452)ನಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ಅಪಾರ್ಟ್ಮೆಂಟ್ ಗೆ ಏಕಾಏಕಿ ನುಗ್ಗಿದ ಕಾರು; ಕೂದಲೆಳೆ ಅಂತರದಲ್ಲಿ ಸೆಕ್ಯುರಿಟಿ ಪಾರು; Viral Video
ವೇಗವಾಗಿ ಬಂದ ಕಾರು ಅಪಾರ್ಟ್ಮೆಂಟ್ನ ಗೇಟ್ಗೆ ರಭಸದಿಂದ ಡಿಕ್ಕಿ ಹೊಡೆದಿದ್ದು, ಅಲ್ಲಿದ್ದ ಭದ್ರತಾ ಸಿಬ್ಬಂದಿ ಕಾರಿನ ಡಿಕ್ಕಿಯಿಂದ ಕೂದಲೆಳೆಯ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ.

ಮದುವೆ ಮಂಟಪದಲ್ಲಿ ಚುಂಬಿಸಿಕೊಂಡ ವಧು-ವರ: ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರಿಂದ ತರಹೇವಾರಿ ಕಮೆಂಟ್; Viral Video
ಕೆಲವರು ಇದನ್ನು ದಂಪತಿಯ ವೈಯಕ್ತಿಕ ಅಭಿವ್ಯಕ್ತಿಯೆಂದು ಸಮರ್ಥಿಸಿದ್ದಾರೆ. ಈ ಘಟನೆ, ಮುತ್ತಿಡುವ ಪದ್ಧತಿ ಇಲ್ಲದ ಸಾಂಪ್ರದಾಯಿಕ ಹಿಂದೂ ವಿವಾಹ ಸಂಪ್ರದಾಯಗಳು ಮತ್ತು ಬದಲಾಗುತ್ತಿರುವ ಆಧುನಿಕ ಆಚರಣೆಗಳ ನಡುವಿನ ಭಿನ್ನಾಭಿಪ್ರಾಯವನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ.

ಸೇಬುಹಣ್ಣನ್ನು ಕಚ್ಚಿ ತಿಂದು ಉಳಿದರ್ಧ ಜನರತ್ತ ಎಸೆದ ಸಿಎಂ ಡಿ.ಕೆ ಶಿವಕುಮಾರ್: Viral Video
ಈ ಘಟನೆ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ತಮ್ಮ ತವರು ಕ್ಷೇತ್ರ ಕನಕಪುರದ ಹಾರೋಹಳ್ಳಿಗೆ ಡಿ ಕೆ ಶಿವಕುಮಾರ್ ಭೇಟಿ ನೀಡಿದ ಸಂದರ್ಭದಲ್ಲಿ ನಡೆದಿದೆ.

ಬಾಗಲಕೋಟೆಯಲ್ಲಿ 'ವೋಟಿಗಾಗಿ ನೋಟು' ಪ್ರಕರಣ: ವಿಡಿಯೊ ವೈರಲ್; ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ FIR ದಾಖಲು
ವಿಶೇಷವಾಗಿ ಮಹಿಳೆಯರನ್ನು ಒಳಗೊಂಡ ದೊಡ್ಡ ಗುಂಪುಗಳು ಸ್ಥಳದಲ್ಲಿ ಸೇರಿ, ಚೀಟಿಗಳನ್ನು ಹಿಡಿದು ಮತದಾನಕ್ಕೆ ಬದಲಾಗಿ ಹಣವನ್ನು ಕೇಳುತ್ತಿರುವುದು ಕಂಡುಬಂದಿದೆ.

ರೈಲು ಕಿಟಕಿ ಮೂಲಕ ಮಕ್ಕಳಿಗೆ ಮೂತ್ರ ವಿಸರ್ಜನೆ ಮಾಡಿಸಿದ ತಾಯಿ; Viral Video
ಮತ್ತೊಂದೆಡೆ, ರೈಲಿನ ಶೌಚಾಲಯಗಳು ತುಂಬಾ ಕೊಳಕಾಗಿದ್ದು, ಮಕ್ಕಳಿಗೆ ಸೋಂಕು ತಗುಲಬಾರದೆಂದು ಮಹಿಳೆ ಮಕ್ಕಳಿಗೆ ಕಿಟಕಿಯಲ್ಲಿ ಮೂತ್ರ ಮಾಡಿಸಿರಬಹುದು, ತಾಯಿ ತನ್ನ ಮಕ್ಕಳ ಆರೋಗ್ಯ ದೃಷ್ಟಿಯಿಂದ ಮಾಡಿದ ಕ್ರಮ ಸರಿಯಾಗಿದೆ ಎಂದಿದ್ದಾರೆ.

