ದೇಶವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ ಮಿನಿ ಬಸ್ ಗೆ ಟ್ರಕ್ ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಾವು, 25 ಜನರಿಗೆ ಗಾಯ
ಹರಿಯಾಣದ ಅಂಬಾಲಾದಲ್ಲಿ ಶುಕ್ರವಾರ ನಸುಕಿನ ವೇಳೆ ಟ್ರಕ್ ಒಂದು ಮಿನಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ.