ಕ್ರಿಕೆಟ್ಸ್ಪಿರಿಟ್ ಆಫ್ ಕ್ರಿಕೆಟ್: ಹಾರ್ದಿಕ್ ಶೂ ಲೇಸ್ ಕಟ್ಟಿದ ಪಾಕ್ ಕ್ರಿಕೆಟಿಗ ಶದಾಬ್ ಖಾನ್, ಮೆಚ್ಚುಗೆಯ ಮಹಾಪೂರ!
ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯ ಮಳೆಯಿಂದಾಗಿ ರದ್ದಾದರೂ, ಉಭಯ ತಂಡಗಳ ನಡುವಿನ ಪರಸ್ಪರ ಗೌರವ ಕ್ರಿಕೆಟ್ ಪ್ರಿಯರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.