ಶಬರಿಮಲೆ

ಶಬರಿಮಲೆ ಯಾತ್ರಿಕರ ಉಡುಪು ಕಪ್ಪು, ನೀಲಿ, ಕೇಸರಿ ಬಣ್ಣದ ಸಂಕೇತವೇನು? ಆಧ್ಯಾತ್ಮಿಕ ಸಂದೇಶವೇನು?
ಬಣ್ಣಗಳು ಮನಸ್ಸಿನಲ್ಲಿ ಕೆಲವು ಭಾವನೆಗಳನ್ನು ಮತ್ತು ನೆನಪುಗಳನ್ನು ಉಂಟುಮಾಡಬಲ್ಲವು ನಿಜ, ಆದರೆ 'ಬಣ್ಣ ಚಿಕಿತ್ಸೆ'ಯ ಮೂಲಕ ಕಾಯಿಲೆಗಳನ್ನು ಗುಣಪಡಿಸಬಹುದು ಅಥವಾ ನಿರ್ದಿಷ್ಟ ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದಲೇ 'ಸಕಾರಾತ್ಮಕ ಶಕ್ತಿ' ಉಂಟಾಗುತ್ತದೆ

ಅಯ್ಯಪ್ಪ ಭಕ್ತರಿಗೆ ಗುಡ್ ನ್ಯೂಸ್: ಸ್ಪೀಡ್ ಪೋಸ್ಟ್ ಪಾರ್ಸೆಲ್`ನಲ್ಲಿ ಶಬರಿಮಲೆ ಪ್ರಸಾದ ಲಭ್ಯ!
ಮುಂಬರುವ ಮಂಡಲ-ಮಕರವಿಳಕ್ಕು ಸಂದರ್ಭದಲ್ಲಿ ದೇಶಾದ್ಯಂತ ಇರುವ ಭಕ್ತರಿಗೆ ಅವರ ಮನೆ ಬಾಗಿಲಿಗೆ ಪ್ರಸಾದವನ್ನು ತಲುಪಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ಪರಿಚಯಿಸಲಾಗುತ್ತಿದೆ

ಶಬರಿಮಲೆ ಸನ್ನಿಧಾನದಲ್ಲಿ ಅಯ್ಯಪ್ಪನ ಚಿನ್ನದ ಕಿರೀಟ ಮಾಯ? ಆಘಾತಕಾರಿ ಸತ್ಯ ಬಿಚ್ಚಿಟ್ಟ ತನಿಖಾ ವರದಿ!
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 446 ಗ್ರಾಂ ತೂಕದ ಚಿನ್ನದ ಕಿರೀಟ ನಾಪತ್ತೆಯಾಗಿರುವ ಆಘಾತಕಾರಿ ಸುದ್ದಿ ಭಾರಿ ಸಂಚಲನ ಮೂಡಿಸಿದೆ. ಆದರೆ, ಈ ಕುರಿತು ತನಿಖೆ ನಡೆಸಿದ ಅಧಿಕಾರಿಗಳು ಕಿರೀಟವು ಸುರಕ್ಷಿತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ತಿರುಮಲ ಬಳಿಕ ಶಬರಿಮಲೆ ತುಪ್ಪದಲ್ಲೂ ಗೋಲ್ ಮಾಲ್: ವಿಜಿಲೆನ್ಸ್ ತನಿಖೆಗೆ ಕೇರಳ ಹೈಕೋರ್ಟ್ ಆದೇಶ!
ಅಯ್ಯಪ್ಪ ಭಕ್ತರಿಗೆ ನೀಡುವ ತುಪ್ಪದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಈ ಸಂಬಂಧ ಕೇರಳ ಹೈಕೋರ್ಟ್ ಕೂಡ ವಿಜಿಲೆನ್ಸ್ ತನಿಖೆಗೆ ಆದೇಶಿಸಿರುವುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.

ಶಬರಿಮಲೆ 'ಚಿನ್ನ ಕಳ್ಳತನ' ಪ್ರಕರಣ: SIT ತನಿಖೆ, ಪ್ರಧಾನ ಅರ್ಚಕ ಬಂಧನ!
ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪ್ರಮುಖ ಹುದ್ದೆಯಲ್ಲಿದ್ದ ತಂತ್ರಿ ರಾಜೀವರು ಅವರನ್ನು ಬೆಳಿಗ್ಗೆ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೊಳಪಡಿಸಲಾಯಿತು.

ಶಬರಿಮಲೆ ಚಿನ್ನದ ಹಗರಣ: ಟಿಡಿಬಿ ಮಾಜಿ ಅಧಿಕಾರಿ ಬಂಧನ
ಅವರ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ಹೇಳಿದ್ದ ಕೇರಳ ಹೈಕೋರ್ಟ್, ಶ್ರೀಕುಮಾರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೇವಲ ಎರಡು ವಾರಗಳ ನಂತರ ಅವರ ಬಂಧನವಾಗಿದೆ.

ಶಬರಿಮಲೆ: ಅಯ್ಯಪ್ಪ ಸನ್ನಿದ್ಧಿಗೆ ಬರುವ ಭಕ್ತರಿಗೆ ಗುಡ್ ನ್ಯೂಸ್; TDB ಮುಖ್ಯಸ್ಥರಿಂದ ಘೋಷಣೆ
ಬೆಟ್ಟದ ದೇವಾಲಯದಲ್ಲಿ ಅನ್ನದಾನದ ಭಾಗವಾಗಿ ಇಲ್ಲಿಯವರೆಗೂ ಪುಲಾವ್ ಮತ್ತು ಸಾಂಬಾರ್ ನೀಡಲಾಗುತ್ತಿತ್ತು

ಶಬರಿಮಲೆಯಲ್ಲಿ ಜನದಟ್ಟಣೆ: ಎರಡು ದಿನದಲ್ಲಿ 2 ಲಕ್ಷ ಅಯ್ಯಪ್ಪ ಭಕ್ತರ ಭೇಟಿ; ಮಹಿಳಾ ಭಕ್ತೆ ಸಾವು!
ಶಬರಿಮಲೆ ದೇವಸ್ಥಾನ ತೆರೆದ 48 ಗಂಟೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಅಯ್ಯಪ್ಪ ಭಕ್ತರು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಜನದಟ್ಟಣೆ ಉಂಟಾಗಿ ಕೋಯಿಕ್ಕೋಡ್ ನ ಕೊಯಿಲಾಂಡಿ ಮೂಲದ 58 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಬಂಧನ
ಸುಧೀಶ್ ಅವರಿಗೆ ತಿಳಿದಿದ್ದರೂ, ಫಲಕಗಳನ್ನು ತಾಮ್ರ ಎಂದು ಉಲ್ಲೇಖಿಸುವ ಶಿಫಾರಸು ಪತ್ರವನ್ನು ಬರೆದಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿದೆ.

