ಶಿವರಾಜ್ ತಂಗಡಗಿ

ಬಿಜೆಪಿಯವರಿಗೆ ವೋಟು ಹಾಕಿದ್ರೆ 'ಐದು ಗ್ಯಾರಂಟಿ ಯೋಜನೆ'ಗಳು ಬಂದ್ ಆಗುತ್ತೆ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ!
ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ಮತ ಹಾಕಿದರೆ ಗೃಹಲಕ್ಷ್ಮಿಯರಿಗೆ 2,000 ಬಂದ್, ಅನ್ನಭಾಗ್ಯ ಬಂದ್, ಉಚಿತ ಬಸ್ ಕಾರ್ಯಕ್ರಮ ಸ್ತ್ರೀಶಕ್ತಿ, ಯುವನಿಧಿಯೂ ಬಂದ್ ಆಗಲಿದೆ. 100ಕ್ಕೆ 100ರಷ್ಟು ಬಂದ್ ಆಗಲಿದೆ ಅಂತ ಎಚ್ಚರಿಕೆ ನೀಡಿದ್ದಾರೆ.

ಪತ್ನಿ ಜೊತೆ ದೇವಿಗೆ ಸಿಎಂ ಪುಷ್ಪನಮನ; ಸಚಿವರನ್ನು ಅಡ್ಡಗಟ್ಟಿದ SP ರಿಷ್ಯಂತ್; ನಾನು ಕಲ್ಚರಲ್ ಮಿನಿಸ್ಟರ್ ಬಿಡಪಾ; Video
ಕನ್ನಡ ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ, ಮುಜರಾಯಿ ಸಚಿವ ಕೆಎಸ್ ಬಸವಂತಪ್ಪ ಹಾಗೂ ಕೃಷಿ ಸಚಿವ ಪಿಎಂ ನರೇಂದ್ರ ಸ್ವಾಮಿ ಕೂಡ ಆಗಮಿಸಿದರು. ಸ್ಥಳದಲ್ಲಿದ್ದ ಐಪಿಎಸ್ ಅಧಿಕಾರಿಯು ಸಿಎಂ ತೆರಳಿದ ಬಳಿಕ ಹಿಂಬದಿಯಲ್ಲಿದ್ದ ಸಚಿವರನ್ನು ತಡೆದರು. ಅಡ್ಡಗಟ್ಟಿ ಅನುಮತಿ ಇಲ್ಲ ಸರ್ ಎಂದರು

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ: ಸಂತೋಷದಿಂದ ಸ್ವೀಕರಿಸಿದ ಸ್ವಾಮೀಜಿ!
ಮೈಸೂರು ದಸರಾ ಉದ್ಘಾಟನೆ ಆಹ್ವಾನವನ್ನು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ತಿರಸ್ಕೃತಿಸಿದ್ದಾರೆ ಎಂಬ ವದಂತಿಗಳಿಗೆ ತೆರೆ ಬಿದ್ದಿದೆ. ಸಚಿವ ಶಿವರಾಜ್ ತಂಗಡಗಿ ಗವಿಮಠಕ್ಕೆ ಭೇಟಿ ನೀಡಿ ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತವಾಗಿ ಆಹ್ವಾನ ನೀಡಿದರು.

ಡಿಜಿಟಲ್ ಇಂಡಿಯಾ ಹೆಸರಲ್ಲಿ ಮೋದಿಯಿಂದ ಜನರ ಬರ್ಬಾದ್; ನನ್ನ ತಂಟೆಗೆ ಬಂದರೆ ಸುಮ್ಮನಿರಲ್ಲ: ಶಿವರಾಜ್ ತಂಗಡಗಿ
ನಾನು ಅವರಿಗೆ 'ಅಣ್ಣ-ತಮ್ಮಾ' ಎಂದು ಗೌರವಯುತವಾಗಿ ಉತ್ತರಿಸಿದ್ದೇನೆ. ಆದರೆ ಅವರು ಹಳೆಯ ವಿಡಿಯೋ ಹುಡುಕಿ ಬಿಡುಗಡೆ ಮಾಡಿದ್ದಾರೆ. ಅದೇ ರೀತಿ ಕಳೆದ ಆನೆಗೊಂದಿ ಉತ್ಸವದಲ್ಲಿ ನನ್ನನ್ನು ಹೊಗಳಿದ ವಿಡಿಯೋವನ್ನೂ ಅವರು ಬಿಡುಗಡೆ ಮಾಡಲಿ.

'ಬಿಜೆಪಿ ಮುಗಿಸಲು ಮೂರು ಹೊಸ ಪಕ್ಷ ಕಟ್ಟಿದ ತ್ರಿಮೂರ್ತಿಗಳ ಪ್ರಾಯಶ್ಚಿತ್ತ ಯಾತ್ರೆ; ಸ್ವಂತ ಪಕ್ಷ ಸೋಲಿಸಿದ ಸಾಧಕರಿವರು!'
ಗೊತ್ತು ಗುರಿ ಇಲ್ಲದೆ ಪಾದಯಾತ್ರೆ ಕೈಗೊಂಡಿರುವ ವಿಜಯೇಂದ್ರ, ಗಾಲಿ ಜನಾರ್ಧನರೆಡ್ಡಿ, ಬಿ. ಶ್ರೀರಾಮುಲು. ಈ ಮೂವರೂ ಬಿಜೆಪಿ ಮುಗಿಸಲು ಹೊರಟು ವಿಫಲವಾಗಿ ಗಾಯಗೊಂಡವರು. ಅವಕಾಶಕ್ಕಾಗಿ ಹೊಂಚು ಹಾಕುತ್ತಿರುವವರು.

'ಲೇ ತಮ್ಮಾ ತಂಗಡಗಿ' ನನ್ನ ಹಣದಲ್ಲಿ ಮೊದಲ ಬಾರಿಗೆ ಸಚಿವನಾಗುವಾಗ ನಾಚಿಕೆಯಾಗಲಿಲ್ವ?': ಜನಾರ್ದನ ರೆಡ್ಡಿ
ತಮ್ಮ ತಂಗಡಗಿ ಮೊದಲ ಬಾರಿಗೆ ಶಾಸಕನಾಗಿ ಗೆದ್ದಿದ್ದು ಜನಾರ್ದನ ರೆಡ್ಡಿ ಹಣದಿಂದ ಹಾಗೂ ಮಂತ್ರಿಯಾಗಿದ್ದು ನನ್ನ ಆಶೀರ್ವಾದದಿಂದ. ನೀನು ಕಾಲಿಗೆ ಬಿದ್ದೆ, ನಾನು ಹಣದ ಬ್ಯಾಗ್ ಕೊಟ್ಟು ಕಳುಹಿಸಿದ್ದೆ. ಈಗ ನಿನಗೆ ಕೊಬ್ಬು ಜಾಸ್ತಿಯಾಗಿದೆ

2028 ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ; ಡಿ.ಕೆ ಶಿವಕುಮಾರ್ ಮತ್ತೆ CM ಆಗುವುದು ನಿಶ್ಚಿತ: ತಂಗಡಗಿ
ಜಿಲ್ಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಮಂತ್ರಿ ಪದವಿಯ ಆಕಾಂಕ್ಷಿಯಾಗಿದ್ದರು. ಮುಂದಿನ ದಿನಗಳಲ್ಲಿ ಹಿಟ್ನಾಳ್ ಅವರು ಸಚಿವರಾಗುತ್ತಾರೆ ಎಂಬ ವಿಶ್ವಾಸವಿದೆ. ನಮ್ಮಲ್ಲಿ ಯಾವುದೇ ಮುನಿಸುಗಳಿಲ್ಲ.

ರಾಮನಾಮ ಜಪಿಸಿ ರಾಮನ ದುಡ್ಡನ್ನೇ ನುಂಗಿದ ಬಿಜೆಪಿಗರು ಸಂತರಾ? ನೆಹರೂ ಬಗ್ಗೆ ಮಾತಾಡಲು ರಾಮುಲುಗೆ ನೈತಿಕ ಹಕ್ಕಿಲ್ಲ: ತಂಗಡಗಿ
ಜನರಿಗೆ ಲೇಬಲ್‌ಗಳನ್ನು ನೀಡುವ ವಿಷಯದಲ್ಲಿ ಬಿಜೆಪಿ ನಾಯಕರು ನಂಬರ್ ಒನ್. ನಾಗೇಂದ್ರ ಅವರನ್ನು ಶಿಕ್ಷೆಗೆ ಗುರಿಪಡಿಸಲಾಗಿದೆಯೇ? ಆರೋಪಿ ಶಿಕ್ಷೆಗೊಳಗಾದ ವ್ಯಕ್ತಿಗಿಂತ ಭಿನ್ನ. ಎಸ್‌ಐಟಿ ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ನೀಡಿದೆ.

ಯಡಿಯೂರಪ್ಪ ಹೆಸರು ಹೇಳಿಕೊಂಡು ರಾಜಕೀಯ ಮಾಡಿದ್ರೂನು ಬಿಜೆಪಿ ಮುಳುಗೋ ಹಡಗು: ಶಿವರಾಜ್ ತಂಗಡಗಿ
ಯಡಿಯೂರಪ್ಪ ಅಭಿಮಾನೋತ್ಸವದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಯಡಿಯೂರಪ್ಪ ಇದ್ದಾಗಲೇ ಪಕ್ಷ ಬಹುತ ಪಡೆಯಲು ಸಾಧ್ಯವಿಲ್ಲ. ಈಗ ಬಿಜೆಪಿ ಒಡೆದ ಮನೆಯಾಗಿದ್ದು, ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ

