ಶಿವಶ್ರೀ ತೇಜಸ್ವಿ ಸೂರ್ಯ

ಜಂತರ್-ಮಂತರ್ ಪ್ರತಿಭಟನೆ ಲೇವಡಿ ಮಾಡಿದ್ರಾ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ? ರಾಜಕೀಯ ವಿವಾದಕ್ಕೆ ಕಾರಣವಾಯ್ತು ಸಂತ ಕಬೀರರ ಹಾಡು!
ಶಾಸ್ತ್ರೀಯ ಸಂಗೀತ ಗಾಯಕಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಅವರು ಈ ಭಜನೆಯನ್ನು ಹಾಡಿದ್ದು, ಅವರ ಹಾಡಿರುವ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಮೇಶ್ ಅರವಿಂದ್ ನಟನೆಯ 'ದೈಜಿ' ಮೂಲಕ ಕನ್ನಡ ಚಿತ್ರೋದ್ಯಮಕ್ಕೆ ಶಿವಶ್ರೀ ತೇಜಸ್ವಿ ಸೂರ್ಯ ಪದಾರ್ಪಣೆ!
ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಆಗಿದ್ದು, ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದ ಕಥಾಹಂದರಕ್ಕೆ ಸಂಗೀತವೇ ಬೆನ್ನೆಲುಬಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಖ್ಯಾತ ಗಾಯಕಿ ಶಿವಶ್ರೀ ತೇಜಸ್ವಿ ಸೂರ್ಯಗೆ ಪ್ರತಿಷ್ಠಿತ 'ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ' ಗೌರವ!
ಖ್ಯಾತ ಗಾಯಕಿ ಶಿವಶ್ರೀ ತೇಜಸ್ವಿ ಸೂರ್ಯ ಅವರು ಭಾರತ ಸರ್ಕಾರದ ಸಾಂಸ್ಕೃತಿಕ ಸಚಿವಾಲಯದ ಅಡಿಯಲ್ಲಿ ಬರುವ ಸಂಗೀತ, ನೃತ್ಯ ಮತ್ತು ನಾಟಕದ ರಾಷ್ಟ್ರೀಯ ಅಕಾಡೆಮಿಯಾದ 'ಸಂಗೀತ ನಾಟಕ ಅಕಾಡೆಮಿ' ನೀಡುವ 2025ರ ಪ್ರತಿಷ್ಠಿತ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

