ಶಿವಾನಂದ ನೀಲಣ್ಣನವರ್

ಶಿವಾನಂದ ನೀಲಣ್ಣನವರ್ಗೆ ಇಡಿ ಶಾಕ್; ಬರೋಬ್ಬರಿ 427 ಕೋಟಿ ರೂ ಮೌಲ್ಯದ ಆಸ್ತಿ ಸೀಜ್!
ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾನಂದ ನೀಲಣ್ಣನವರ್ ವಿರುದ್ಧ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು.

Video: ರಾಜ್ಯವನ್ನೇ ಬೆಚ್ಚಿಬೀಳಿಸಿದ 4500 ಕೋಟಿ ರೂ ವಂಚನೆ; ಶಿವಾನಂದ ನೀಲಣ್ಣನವರ್ ಬಂಧನ, ಆಸ್ತಿ ಜಪ್ತಿ ಶುರು
ಶಿವಂ ಅಸೋಸಿಯೇಟ್ಸ್ನ ಮಾಲೀಕ ಶಿವಾನಂದ್ ನೀಲಣ್ಣನವರ್ ಅವರನ್ನು ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

