ದೇಶಶೂಪಿಯಾನ್ ನಲ್ಲಿ ಶಾಲಾ ಬಸ್ ಮೇಲೆ ಕಲ್ಲು ತೂರಾಟ : ಮೆಹಬೂಬಾ ಮುಫ್ತಿ ದಿಗ್ಬ್ರಮೆ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶೂಪಿಯಾನ್ ನಲ್ಲಿ ಶಾಲಾ ಬಸ್ ಮೇಲೆ ಕಲ್ಲು ತೂರಾಟ ಘಟನೆಗೆ ಮುಖ್ಯಮಂತ್ರಿ ಮೆಹಬೂಬಾ ಮುಪ್ತಿ ದಿಗ್ಬ್ರಮೆ ವ್ಯಕ್ತಪಡಿಸಿದ್ದು, ಪ್ರಜ್ಞಾಶೂನ್ಯದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.