ಶೇಕ್ ಹ್ಯಾಂಡ್

ಹುಟ್ಟುಹಬ್ಬದ ವೇಳೆ ಅಭಿಮಾನಿಗೆ ಹ್ಯಾಂಡ್ ಶೇಕ್ ನೀಡಲು ಬಿಗ್ ಬಿ ನಿರಾಕರಣೆ: Video ವೈರಲ್; ನೆಟ್ಟಿಗರಲ್ಲಿ ಮಿಶ್ರ ಪ್ರತಿಕ್ರಿಯೆ!
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪರಿಸ್ಥಿತಿ ನಿರ್ವಹಣೆಯ ಕುರಿತು ವೀಕ್ಷಕರಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಮೋದಿ ಪರ ಘೋಷಣೆ ಕೂಗಿದವರ ಶೇಕ್ ಹ್ಯಾಂಡ್ ಮಾಡಿದ ರಾಹುಲ್! ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದ ಜನಸಮೂಹದತ್ತ ನಡೆದು ಅವರಿಗೆ ಶೇಕ್ ಹ್ಯಾಂಡ್ ಮಾಡಿದ್ದಾರೆ.

