ಸಿನಿಮಾ ಸುದ್ದಿನಿಮ್ಮ ಕೆಲಸ ನೋಡಿಕೊಳ್ಳಿ, ಕುಟುಂಬದ ಕಡೆ ಗಮನ ನೀಡಿ: ನಾಗ ಚೈತನ್ಯ- ಶೋಭಿತಾ ರಿಲೇಶನ್ಶಿಪ್ ವಿಚಾರಕ್ಕೆ ಸಮಂತಾ ತಿರುಗೇಟು!
ನಟಿ ಸಮಂತಾರಿಂದ ವಿಚ್ಛೇದನ ಪಡೆದು ದೂರಾದ ಮೇಲೆ ನಾಗ ಚೈತನ್ಯ ಶೋಭಿತಾ ಧುಲಿಪಲ ಜೊತೆ ಡೇಟ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಾಗ ಚೈತನ್ಯ ಅಥವಾ ಶೋಭಿತಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.