ಸಿನಿಮಾ ಸುದ್ದಿಐಪಿಎಲ್ ನಡುವೆಯೂ ರಾಘವೇಂದ್ರ ಸ್ಟೋರ್ಸ್ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ; ವಿಜಯ್ ಕಿರಗಂದೂರು ಬಗ್ಗೆ ಜಗ್ಗೇಶ್ ಹೇಳಿದ್ದೇನು?
ಐಪಿಎಲ್ ಮತ್ತು ಕರ್ನಾಟಕ ಚುನಾವಣೆಗಳ ಝೇಂಕಾರದ ನಡುವೆಯೇ ಏಪ್ರಿಲ್ 28 ರಂದು ಬಿಡುಗಡೆಯಾದ ರಾಘವೇಂದ್ರ ಸ್ಟೋರ್ಸ್ ಚಿತ್ರಕ್ಕೆ ಸಿಕ್ಕಿರುವ ಸಕಾರಾತ್ಮಕ ಪ್ರತಿಕ್ರಿಯೆಯ ಬಗ್ಗೆ ಚಿತ್ರತಂಡ ಸಂತೋಷ ವ್ಯಕ್ತಪಡಿಸಿದೆ.