ಸಿನಿಮಾ ಸುದ್ದಿKothalavadi : ರಾಕಿಂಗ್ ಸ್ಟಾರ್ ಯಶ್ ತಾಯಿ ನಿರ್ಮಾಪಕಿ ಪುಷ್ಪ ವಿರುದ್ಧ ಸಂಭಾವನೆ ನೀಡದ ಆರೋಪ!
ಈ ಸಂಬಂಧ ಮಹೇಶ್ ಗುರು ಮಾತನಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ವೈರಲ್ ಆದ ನಂತರ ಮಾಧ್ಯಮಗಳು ಸುದ್ದಿ ಮಾಡಿದ್ದವು. ನಂತರ ಅವರು ತಮ್ಮ ಫೇಸ್ ಬುಕ್ ಖಾತೆಯಿಂದ ಅದನ್ನು ತೆಗೆದುಹಾಕಿದ್ದಾರೆ.