ಸಂಸತ್ತು

Delimitation Bill: ಸಂಸತ್ತಿನ ವಿಶೇಷ ಅಧಿವೇಶನದ ಬಗ್ಗೆ ವಿರೋಧ ಪಕ್ಷಗಳಿಗೆ ಮಾಹಿತಿ ನೀಡಿಲ್ಲ; ಪ್ರಿಯಾಂಕಾ ಗಾಂಧಿ
ದೇಶ

Delimitation Bill: ಸಂಸತ್ತಿನ ವಿಶೇಷ ಅಧಿವೇಶನದ ಬಗ್ಗೆ ವಿರೋಧ ಪಕ್ಷಗಳಿಗೆ ಮಾಹಿತಿ ನೀಡಿಲ್ಲ; ಪ್ರಿಯಾಂಕಾ ಗಾಂಧಿ

'ನಾವು ಸಂವಿಧಾನ ಮತ್ತು ಅದರ ಮೌಲ್ಯಗಳಿಗಾಗಿ ಹೋರಾಡುತ್ತಿದ್ದೇವೆ. ದೇಶದಲ್ಲಿ ಸಂವಿಧಾನ ಮತ್ತು ಅದರ ಮೌಲ್ಯಗಳನ್ನು ಎತ್ತಿಹಿಡಿಯುವ ಎಲ್ಲ ಸಂಸ್ಥೆಗಳನ್ನು ಬಿಜೆಪಿ ವ್ಯವಸ್ಥಿತವಾಗಿ ನಾಶಪಡಿಸುತ್ತಿದೆ, ಅದಕ್ಕಾಗಿಯೇ ನಾವು ಹೋರಾಡುತ್ತಿದ್ದೇವೆ' ಎಂದರು.

'ಬೀದಿಗಳಲ್ಲಿ ನಿಂತು ಚರ್ಚಿಸುವ ಬದಲು ಸಂಸತ್ತಿಗೆ ಬನ್ನಿ': ಪ್ರಧಾನಿ ಮೋದಿಗೆ ಸವಾಲೆಸೆದ ರಾಹುಲ್ ಗಾಂಧಿಗೆ ಅಮಿತ್ ಶಾ ತಿರುಗೇಟು
ದೇಶ

'ಬೀದಿಗಳಲ್ಲಿ ನಿಂತು ಚರ್ಚಿಸುವ ಬದಲು ಸಂಸತ್ತಿಗೆ ಬನ್ನಿ': ಪ್ರಧಾನಿ ಮೋದಿಗೆ ಸವಾಲೆಸೆದ ರಾಹುಲ್ ಗಾಂಧಿಗೆ ಅಮಿತ್ ಶಾ ತಿರುಗೇಟು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ವಿರುದ್ಧವೂ ಶಾ ವಾಗ್ದಾಳಿ ನಡೆಸಿದರು.

ವಿಪಕ್ಷಗಳ ಗದ್ದಲದಲ್ಲೇ ಅಧಿವೇಶನಕ್ಕೆ ತೆರೆ: ಲೋಕಸಭೆ ಶೇ 19, ರಾಜ್ಯಸಭೆ ಶೇ 39ರಷ್ಟು ಕಲಾಪ ಫಲಪ್ರದ- ಕಿರಣ್ ರಿಜಿಜು ಮಾಹಿತಿ; Video
ದೇಶ

ವಿಪಕ್ಷಗಳ ಗದ್ದಲದಲ್ಲೇ ಅಧಿವೇಶನಕ್ಕೆ ತೆರೆ: ಲೋಕಸಭೆ ಶೇ 19, ರಾಜ್ಯಸಭೆ ಶೇ 39ರಷ್ಟು ಕಲಾಪ ಫಲಪ್ರದ- ಕಿರಣ್ ರಿಜಿಜು ಮಾಹಿತಿ; Video

ಸರ್ಕಾರ ಸಂಸತ್ತಿನಲ್ಲಿ ಚರ್ಚೆಗಳನ್ನು ಬಯಸಿದಾಗ ವಿರೋಧ ಪಕ್ಷಗಳು ಚರ್ಚೆಯಿಂದ ಓಡಿಹೋಗುವುದನ್ನು ನಾವು ಮೊದಲ ಬಾರಿಗೆ ನೋಡಿದ್ದೇವೆ. ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕೆ ಕಾಂಗ್ರೆಸ್ ಮಾತ್ರ ಕಾರಣವಾಗಿದೆ ಎಂದು ಹೇಳಿದರು.

ಅಮಿತ್ ಶಾ ಹೇಳಿಕೆ ನೀಡುವವರೆಗೂ ಸಂಸತ್ತಿನಲ್ಲಿ ಗದ್ದಲ ಮುಂದುವರಿಯಲಿದೆ: ಪ್ರಿಯಾಂಕಾ ಗಾಂಧಿ
ದೇಶ

ಅಮಿತ್ ಶಾ ಹೇಳಿಕೆ ನೀಡುವವರೆಗೂ ಸಂಸತ್ತಿನಲ್ಲಿ ಗದ್ದಲ ಮುಂದುವರಿಯಲಿದೆ: ಪ್ರಿಯಾಂಕಾ ಗಾಂಧಿ

ಸಂಸತ್ತಿನಲ್ಲಿ ಬಿಕ್ಕಟ್ಟು ಮುಂದುವರಿದಿದ್ದು, ಮುಂಗಾರು ಅಧಿವೇಶನ ಮುಕ್ತಾಯಗೊಳ್ಳಲು ಕೇವಲ ನಾಲ್ಕು ದಿನಗಳು ಬಾಕಿ ಇದೆ.

ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲ, ಕಲಾಪ ಮುಂದೂಡಿಕೆ: ರಾಹುಲ್ ಗಾಂಧಿಯನ್ನು ಭೇಟಿಯಾದ ಕಿರಣ್ ರಿಜಿಜು!
ದೇಶ

ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲ, ಕಲಾಪ ಮುಂದೂಡಿಕೆ: ರಾಹುಲ್ ಗಾಂಧಿಯನ್ನು ಭೇಟಿಯಾದ ಕಿರಣ್ ರಿಜಿಜು!

ಸಂಸತ್ತಿನ ಕೆಳಮನೆಯಲ್ಲಿ ಸದನ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದ್ದರಿಂದ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಬೆಂಗಳೂರು: Satellite Town Ring Road ಕಾಮಗಾರಿ ಮುಕ್ತಾಯ ಹಂತದಲ್ಲಿ; ಸಂಸತ್ತಿನಲ್ಲಿ ಗಡ್ಕರಿ ಮಾಹಿತಿ..!
ರಾಜ್ಯ

ಬೆಂಗಳೂರು: Satellite Town Ring Road ಕಾಮಗಾರಿ ಮುಕ್ತಾಯ ಹಂತದಲ್ಲಿ; ಸಂಸತ್ತಿನಲ್ಲಿ ಗಡ್ಕರಿ ಮಾಹಿತಿ..!

ಯೋಜನೆಯ ಭಾಗವಾಗಿರುವ ದೊಡ್ಡಬಳ್ಳಾಪುರ–ದೊಡ್ಡಸ್ಪೇಟೆ ಬೈಪಾಸ್ ಹಾಗೂ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇಯೊಂದಿಗೆ ಹೊಂದಿಕೆಯಾಗಿರುವ ರಸ್ತೆ ಭಾಗದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ.

Parliament Monsoon Session: ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ; ಲೋಕಸಭೆ-ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ..!
ದೇಶ

Parliament Monsoon Session: ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ; ಲೋಕಸಭೆ-ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ..!

ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಭಾಧ್ಯಕ್ಷ ಓಂ ಬಿರ್ಲಾ, ಪ್ರಶ್ನೋತ್ತರ ಅವಧಿಯನ್ನು ಸುಗಮವಾಗಿ ನಡೆಸಲು ಸಹಕರಿಸುವಂತೆ ಸದಸ್ಯರಿಗೆ ಮನವಿ ಮಾಡಿದರು.

ಚರ್ಚೆಗೆ ಪ್ರತಿಪಕ್ಷಗಳು ಗೈರಾದರೂ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ ಶತಸಿದ್ಧ: ಕಿರಣ್ ರಿಜಿಜು
ದೇಶ

ಚರ್ಚೆಗೆ ಪ್ರತಿಪಕ್ಷಗಳು ಗೈರಾದರೂ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ ಶತಸಿದ್ಧ: ಕಿರಣ್ ರಿಜಿಜು

ಸಂಸತ್ತಿನಲ್ಲಿ ವಿಪಕ್ಷಗಳ ತೀವ್ರ ಗದ್ದಲದ ನಡುವೆಯೇ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಸೋಮವಾರ ಈ ಮಸೂದೆಯನ್ನು ಮಂಡಿಸಿದರು.

'ನಮ್ಮ ಮೇಲೂ ದಾಳಿ ನಡೆಯಬಹುದೆಂದು ಸಂಸದರು ಭಯಗೊಂಡಿದ್ದರು, ಪರಿಸ್ಥಿತಿ ಉದ್ವಿಗ್ನವಾಗಿತ್ತು': CJP ಪ್ರತಿಭಟನೆಗೆ ಕಂಗನಾ ಕಿಡಿ
ದೇಶ

'ನಮ್ಮ ಮೇಲೂ ದಾಳಿ ನಡೆಯಬಹುದೆಂದು ಸಂಸದರು ಭಯಗೊಂಡಿದ್ದರು, ಪರಿಸ್ಥಿತಿ ಉದ್ವಿಗ್ನವಾಗಿತ್ತು': CJP ಪ್ರತಿಭಟನೆಗೆ ಕಂಗನಾ ಕಿಡಿ

ದೆಹಲಿ ಪೊಲೀಸರ ಪ್ರಕಾರ, ಸೋಮವಾರ ನಡೆದ ಪೊಲೀಸ್ ಕ್ರಮದಲ್ಲಿ ಸುಮಾರು 60 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಈ ಘರ್ಷಣೆಗಳಲ್ಲಿ ಹಲವು ಹಿರಿಯ ಅಧಿಕಾರಿಗಳು ಸೇರಿದಂತೆ 118ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.