ಸಚಿವ ಸಂಪುಟ

ರೈತರು, ಕನ್ನಡ ಪರ ಹೋರಾಟಗಾರರ ಕಾನೂನು ಸಂಕಷ್ಟಕ್ಕೆ ಶೀಘ್ರದಲ್ಲೇ ಮುಕ್ತಿ: ಕೇಸ್ ವಾಪಸ್ಗೆ ಡಿಕೆಶಿ ಸೂಚನೆ!
ಪ್ರಕರಣಗಳು ಬಾಕಿ ಉಳಿದಿರುವುದರಿಂದ ರೈತರು ಮತ್ತು ಹೋರಾಟಗಾರರು ಆರ್ಥಿಕ ಹಾಗೂ ಕಾನೂನು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಪ್ರಕರಣಗಳನ್ನು ಹಿಂಪಡೆಯುವ ಅಗತ್ಯವಿದೆ ಎಂದು ಅವರು ಮನವರಿಕೆ ಮಾಡಿದ್ದಾರೆ.

ಮಂಗಳೂರಿನಲ್ಲಿ ಒಂದೇ ದಿನದ ಸಚಿವ ಸಂಪುಟ ಸಭೆಗೆ ₹3.83 ಕೋಟಿ ಖರ್ಚು: ತೀವ್ರ ಚರ್ಚೆಗೆ ಗ್ರಾಸವಾದ ಸರ್ಕಾರ ನಡೆ
ಸೆಪ್ಟೆಂಬರ್ 17ರಂದು ಹೊರಡಿಸಲಾದ ಹಣಕಾಸು ಇಲಾಖೆಯ ಆದೇಶದ ಪ್ರಕಾರ, ಸಚಿವ ಸಂಪುಟ ಸಭೆಯ ಪೂರ್ವಸಿದ್ಧತೆ ಮತ್ತು ವಿವಿಧ ವ್ಯವಸ್ಥೆಗಳಿಗಾಗಿ 3,83,26,700 ರೂ. ಮಂಜೂರು ಮಾಡಲಾಗಿದೆ.

ಸಂಪುಟದಲ್ಲಿ ಮಹಿಳೆಗೆ ಅವಕಾಶ ನೀಡುವ ಪ್ರಸ್ತಾವನೆಯನ್ನು ಹೈಕಮಾಂಡ್ ಮುಂದಿಡಲಾಗಿದೆ: ಡಿ.ಕೆ ಶಿವಕುಮಾರ್
ರಾಜ್ಯ ವಿಧಾನಮಂಡಲದ ಮುಂದಿನ ಅಧಿವೇಶನಕ್ಕೂ ಮೊದಲು, ರಾಜ್ಯ ಸಚಿವ ಸಂಪುಟಕ್ಕೆ ಒಬ್ಬ ಮಹಿಳಾ ಸಚಿವೆಯನ್ನು ಸೇರಿಸಿಕೊಳ್ಳಲಾಗುವುದು ಎಂದು ಕಳೆದ ವಾರ ಶಿವಕುಮಾರ್ ಹೇಳಿದ್ದರು.

1,000 ವೈದ್ಯರ ನೇಮಕಾತಿಗೆ ಸಚಿವ ಸಂಪುಟದಿಂದ ಅನುಮೋದನೆ ನೀಡಲಾಗಿದೆ: ಆರೋಗ್ಯ ಸಚಿವ ಯುಟಿ ಖಾದರ್
ಔಷಧಗಳ ಕೊರತೆಯ ಸಮಸ್ಯೆಯನ್ನು ಎರಡು ತಿಂಗಳೊಳಗೆ ಬಗೆಹರಿಸಲಾಗುವುದು ಮತ್ತು 350 ಹೊಸ ಆಂಬ್ಯುಲೆನ್ಸ್ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಅವರು ತಿಳಿಸಿದರು.

ಬೆಳಗಾವಿ ಅಧಿವೇಶನಕ್ಕೆ ಮುನ್ನ ಮಹಿಳೆಗೆ ಸಚಿವ ಸ್ಥಾನ: ಸಿಎಂ ಡಿ.ಕೆ ಶಿವಕುಮಾರ್; Video
ಕಳೆದ ಐದು ತಿಂಗಳಿಂದ ಸಚಿವ ಸಂಪುಟದಲ್ಲಿ ಮಹಿಳಾ ಸಚಿವರಿಲ್ಲ. ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಪ್ರಕಾರ, ಡಿಸೆಂಬರ್ 2ರಂದು ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ದೊರೆಯಲಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೂ SIR ಬಿಸಿ: ಹಳೆಯ ಪಟ್ಟಿ ಬಳಸಬೇಕಾ, ಪರಿಷ್ಕೃತ ಪಟ್ಟಿ ಬಳಸಬೇಕಾ? ಸಂಪುಟದಲ್ಲಿ ಚರ್ಚೆ, ನಿರ್ಧಾರ ಮುಂದೂಡಿಕೆ..!
ಕರ್ನಾಟಕದಲ್ಲಿ ನಡೆದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಯಾವುದೇ ಲೋಪದೋಷಗಳಿಲ್ಲದೆ ಪೂರ್ಣಗೊಂಡಿದೆ. ಹೀಗಾಗಿ, ಪರಿಷ್ಕೃತ ಮತದಾರರ ಪಟ್ಟಿಯನ್ನೇ ಚುನಾವಣೆಗಳಿಗೆ ಬಳಸಬಹುದು ಎಂದು ಕೆಲವು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಟರ್ಫ್ ಕ್ಲಬ್ಗೆ 4 ಎಕರೆ ಜಮೀನು ಗುತ್ತಿಗೆ; ₹20 ಸಾವಿರ ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಸಚಿವ ಸಂಪುಟ ಅಸ್ತು!
ಬೆಂಗಳೂರಿನ ಸುತ್ತಮುತ್ತ 10 ಪ್ಯಾಕೇಜ್ಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು, 3,409.02 ಕೋಟಿ ರೂಪಾಯಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಮೌಲ್ಯಮಾಪನ: 14 ಕೋಟಿ ರೂ ವೆಚ್ಚದ ಪ್ರಾಜೆಕ್ಟ್ ಗೆ ಸಚಿವ ಸಂಪುಟ ಅನುಮೋದನೆ
‘ಕೆ-ಮಾನಿಟರ್ ಯೋಜನೆಯಡಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸೋರಿಕೆಗಳಿವೆಯೇ, ಅವುಗಳ ಅನುಷ್ಠಾನದಲ್ಲಿ ಲೋಪದೋಷಗಳಿವೆಯೇ ಹಾಗೂ ಈ ಯೋಜನೆಗಳಿಂದ ಜನರಿಗೆ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಯಾವ ರೀತಿಯ ಪ್ರಯೋಜನಗಳಾಗುತ್ತಿವೆ ಎಂಬುದರ ಕುರಿತು ಅಧ್ಯಯನ ನಡೆಸಲಾಗುವುದು’ ಎಂದು ವಿವರಿಸಿದರು.

729 ಕೋಟಿ ರೂ ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ
ಚಿತ್ರ ನಿರ್ಮಾಣ ಮತ್ತು ಅದಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಪಿಪಿಪಿ ಮಾದರಿಯಲ್ಲಿ ಫಿಲ್ಮ್ ಸಿಟಿಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

