ಸಚಿವ ಸಂಪುಟ ಸಭೆ

₹21,900 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಸಂಪುಟ ಸಮ್ಮತಿ; ಬೆಂಗಳೂರಿನ 88 ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ; ಸಾಲಗಾರರಿಗೆ ಬಿಗ್ ರಿಲೀಫ್..!
2012-13ರಿಂದ 2020-21ರವರೆಗೆ ಏಳು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳ ಮೂಲಕ 2.83 ಲಕ್ಷ ಫಲಾನುಭವಿಗಳಿಗೆ ವಿತರಿಸಲಾಗಿದ್ದ ₹977.81 ಕೋಟಿ ಸಾಲದ ಮೇಲಿನ ಸಂಗ್ರಹವಾಗಿರುವ ₹236.04 ಕೋಟಿ ಬಡ್ಡಿಯನ್ನು ಒಂದು ಬಾರಿಯ ಇತ್ಯರ್ಥ ಯೋಜನೆಯಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ.

ಆಸಿಯಾನ್-ಭಾರತ ಶೃಂಗಸಭೆ ಬೆನ್ನಲ್ಲೇ ಸಂಪುಟ ಸಭೆ; ಗದ್ಗದಿತರಾದ ಪ್ರಧಾನಿ ಮೋದಿ; ಸಹೋದ್ಯೋಗಿಗಳೊಂದಿಗೆ ಮಹತ್ವದ ಚರ್ಚೆ!
ಈ ಸಮಸ್ಯೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಅಗತ್ಯವನ್ನು ಪ್ರಧಾನಿ ಮೋದಿ ಅವರು ಸಚಿವ ಸಂಪುಟದ ಸಭೆಯಲ್ಲಿ ಒತ್ತಿ ಹೇಳಿದರು.

ಇಂದು ಸಚಿವ ಸಂಪುಟ ಸಭೆ: ಹಾಲು-ಬಸ್ ದರ ಏರಿಕೆ ಪ್ರಸ್ತಾವನೆಗಳ ಬಗ್ಗೆ ಅಂತಿಮ ನಿರ್ಧಾರ!
ಕರ್ನಾಟಕ ಹಾಲು ಒಕ್ಕೂಟದ (KMF) ವ್ಯಾಪ್ತಿಯಲ್ಲಿರುವ 16 ಸಹಕಾರಿ ಹಾಲು ಒಕ್ಕೂಟಗಳು, ದನಗಳ ಮೇವು ಮತ್ತು ಹಾಲು ಸಂಗ್ರಹಣಾ ವೆಚ್ಚದಲ್ಲಿನ ಏರಿಕೆಯನ್ನು ಉಲ್ಲೇಖಿಸಿ ಪ್ರತಿ ಲೀಟರ್‌ಗೆ 12 ರೂಪಾಯಿ ಹೆಚ್ಚಳಕ್ಕೆ ಬೇಡಿಕೆ ಸಲ್ಲಿಸಿವೆ.

ಮಂಗಳೂರು ಸಂಪುಟ ಸಭೆ: ರಾಜ್ಯದ 32,611 ಕೋಟಿ ರೂ ಯೋಜನೆಗಳಿಗೆ ಗ್ರೀನ್ ಸಿಗ್ನಲ್!
ರಾಜ್ಯಾದ್ಯಂತ 15,000 ಕಿ.ಮೀ. ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಯೋಜನೆಯಡಿ ರೂ.10,000 ಕೋಟಿ ಮೀಸಲಿಡಲಾಗಿದೆ. ಗ್ರಾಮಗಳಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಿಸಲು ಮತ್ತೊಂದು ರೂ.6,000 ಕೋಟಿ ಮಂಜೂರು ಮಾಡಲಾಗಿದೆ.

'ಯಾರೂ ಗಾಬರಿಪಟ್ಟುಕೊಳ್ಳಬೇಕಾಗಿಲ್ಲ, ನಮಗೆ ರಾಜಕೀಯ ಮುಖ್ಯವಲ್ಲ, ಜನರ ಬದುಕು ಮುಖ್ಯ': ಮಂಗಳೂರಿನಲ್ಲಿ CM ಶಿವಕುಮಾರ್; Video
1934ರಲ್ಲಿ ಮಹಾತ್ಮ ಗಾಂಧೀಜಿ ಮಂಗಳೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ಸ್ಥಳದ ಸಮೀಪದಲ್ಲೇ ಈ ಕೆಫೆ ಇದೆ.

ಕರಾವಳಿ ಪ್ರದೇಶದ ಅಭಿವೃದ್ಧಿಗೆ ಉತ್ತೇಜನ ನೀಡುವ ಗುರಿಯೊಂದಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಸಿಎಂ ಡಿ.ಕೆ ಶಿವಕುಮಾರ್
ಕಸ್ತೂರಿರಂಗನ್ ವರದಿಯ ಕುರಿತು ಮಾತನಾಡಿದ ಅವರು, ವರದಿ ಮತ್ತು ಬರಗಾಲಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಎರಡು ದಿನಗಳ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ ಎಂದು ತಿಳಿಸಿದರು.

ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ; ಸಾರ್ವಜನಿಕರು ಪರ್ಯಾಯ ಮಾರ್ಗ ಬಳಕೆಗೆ ಸೂಚನೆ
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಸಂಪುಟ ದರ್ಜೆಯ ಸಚಿವರು ಇಂದು ಮಂಗಳೂರಿಗೆ ಆಗಮಿಸಿ ಸಭೆಯಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸಂಚಾರ ಸಲಹೆಗಳನ್ನು ಪ್ರಕಟಿಸಿದೆ.

ಪ್ರಜಾಸೇವೆ ಇಲಾಖೆ ಆರಂಭ; ಕಲಬುರಗಿಯಲ್ಲಿ ಜವಳಿ, ದೇವನಳ್ಳಿಯಲ್ಲಿ ಏರೋ ಪಾರ್ಕ್ ಸ್ಥಾಪಗೆ ಸಚಿವ ಸಂಪುಟ ಅಸ್ತು
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಪ್ರಜಾಸೇವೆ ಇಲಾಖೆ ಆರಂಭ, ಕಲಬುರಗಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆ ಹಾಗೂ ದೇವನಳ್ಳಿಯಲ್ಲಿ ಏರೋ ಪಾರ್ಕ್ ಸ್ಥಾಪಗೆ ಒಪ್ಪಿಗೆ ನೀಡಲಾಗಿದೆ.

ನೂತನ 'ಪ್ರಜಾ ಸೇವೆ ಇಲಾಖೆ' ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ!
ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರಿಗೆ ನೀಡಿದ ಮನವಿಗಳನ್ನು ಕೂಡ ಈ ಇಲಾಖೆ ಅಡಿಯಲ್ಲಿ ತರಲಾಗುವುದು ಎಂದು ಡಿಕೆ ಶಿವಕುಮಾರ್ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ.

