ಸತೀಶ್ ಜಾರಕಿಹೊಳಿ

ಮಂಗಳೂರು ವಿಮಾನ ನಿಲ್ದಾಣದಲ್ಲೇ ಗೌಪ್ಯ ಸಭೆ: ಹರಿಪ್ರಸಾದ್ ಭೇಟಿಗಾಗಿ ಖಾಸಗಿ ಕಾಪ್ಟರಲ್ಲಿ ತೆರಳಿದ ಸತೀಶ್ ಜಾರಕಿಹೊಳಿ!
ರಾಜಕೀಯ

ಮಂಗಳೂರು ವಿಮಾನ ನಿಲ್ದಾಣದಲ್ಲೇ ಗೌಪ್ಯ ಸಭೆ: ಹರಿಪ್ರಸಾದ್ ಭೇಟಿಗಾಗಿ ಖಾಸಗಿ ಕಾಪ್ಟರಲ್ಲಿ ತೆರಳಿದ ಸತೀಶ್ ಜಾರಕಿಹೊಳಿ!

ಬಿ.ಕೆ. ಹರಿಪ್ರಸಾದ್‌ ಅವರು ಪುತ್ತೂರಿನಲ್ಲಿ ಶಾಸಕ ಅಶೋಕ್‌ ರೈ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಇದೇ ವೇಳೆ ದಿಢೀರ್‌ ಆಗಿ ಸಚಿವ ಸತೀಶ್‌ ಜಾರಕಿಹೊಳಿ ಸಹ ಇಲ್ಲಿಗೆ ಆಗಮಿಸಿದ್ದಾರೆ

ದೆಹಲಿ ಭೇಟಿ ಹಿಂದೆ ಯಾವುದೇ ರಾಜಕೀಯ ಗುಟ್ಟಿಲ್ಲ, ಈ ವಿಚಾರದಲ್ಲಿ ರಾಜಕೀಯ ಚರ್ಚೆ ಅನಗತ್ಯ: ಊಹಾಪೋಹಗಳಿಗೆ ಸತೀಶ್ ಜಾರಕಿಹೊಳಿ ತೆರೆ
ರಾಜಕೀಯ

ದೆಹಲಿ ಭೇಟಿ ಹಿಂದೆ ಯಾವುದೇ ರಾಜಕೀಯ ಗುಟ್ಟಿಲ್ಲ, ಈ ವಿಚಾರದಲ್ಲಿ ರಾಜಕೀಯ ಚರ್ಚೆ ಅನಗತ್ಯ: ಊಹಾಪೋಹಗಳಿಗೆ ಸತೀಶ್ ಜಾರಕಿಹೊಳಿ ತೆರೆ

ಇತ್ತೀಚೆಗೆ ಹಿರಿಯೂರಿನಲ್ಲಿ ನಡೆದ ಸಮುದಾಯವಾರು ಸಭೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನ ಹಲವು ನಾಯಕರು ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ತಾವೂ ಈ ಸಭೆಗಳಲ್ಲಿ ಭಾಗವಹಿಸಿದ್ದಾಗಿ ತಿಳಿಸಿದರು.

ಮೂರನೇ ಮುಖ್ಯಮಂತ್ರಿಯ ಪ್ರಶ್ನೆಯೇ ಇಲ್ಲ, ಡಿಕೆಶಿ CM ಆಗಿ ಮುಂದುವರೆಯುತ್ತಾರೆ: ಕುತೂಹಲ ಮೂಡಿಸಿದ ಸತೀಶ್ ಜಾರಕಿಹೊಳಿ ಹೇಳಿಕೆ!
ರಾಜಕೀಯ

ಮೂರನೇ ಮುಖ್ಯಮಂತ್ರಿಯ ಪ್ರಶ್ನೆಯೇ ಇಲ್ಲ, ಡಿಕೆಶಿ CM ಆಗಿ ಮುಂದುವರೆಯುತ್ತಾರೆ: ಕುತೂಹಲ ಮೂಡಿಸಿದ ಸತೀಶ್ ಜಾರಕಿಹೊಳಿ ಹೇಳಿಕೆ!

ಕಾಂಗ್ರೆಸ್ ಪಕ್ಷವು ಈಗಾಗಲೇ ಸಿದ್ದರಾಮಯ್ಯ ಅವರಿಗೆ ಎರಡು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ನೀಡಿದೆ, ಹೀಗಾಗಿ ಅವರಿಗೆ ಮತ್ತೊಂದು ಹುದ್ದೆ ಅಥವಾ ಅವಕಾಶ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.

SIR ವಿಚಾರದಲ್ಲಿ ಕಾಂಗ್ರೆಸ್‌ ಕರ್ನಾಟಕದಲ್ಲಿ ಒಂದು ನಿಲುವು, ದೆಹಲಿಯಲ್ಲಿ ಮತ್ತೊಂದು ನಿಲುವು: ಅಸಾದುದ್ದೀನ್ ಒವೈಸಿ; Video
ರಾಜಕೀಯ

SIR ವಿಚಾರದಲ್ಲಿ ಕಾಂಗ್ರೆಸ್‌ ಕರ್ನಾಟಕದಲ್ಲಿ ಒಂದು ನಿಲುವು, ದೆಹಲಿಯಲ್ಲಿ ಮತ್ತೊಂದು ನಿಲುವು: ಅಸಾದುದ್ದೀನ್ ಒವೈಸಿ; Video

ಎಸ್‌ಐಆರ್‌ ವಿಚಾರದಲ್ಲಿ ಕಾಂಗ್ರೆಸ್‌ ವಿವಿಧ ರಾಜ್ಯಗಳು ಹಾಗೂ ನಗರಗಳಲ್ಲಿ ಬೇರೆ ಬೇರೆ ನಿಲುವುಗಳನ್ನು ತಾಳುತ್ತಿದೆ ಎಂದು ಆರೋಪಿಸಿದರು.

SIR ಕುರಿತು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಸತೀಶ್ ಜಾರಕಿಹೊಳಿ; Video
ರಾಜಕೀಯ

SIR ಕುರಿತು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಸತೀಶ್ ಜಾರಕಿಹೊಳಿ; Video

ಈ ಸಂಬಂಧ ವಿವರವಾದ ಲಿಖಿತ ಹೇಳಿಕೆ ಹಾಗೂ ವಿಡಿಯೊ ಸಂದೇಶ ಬಿಡುಗಡೆ ಮಾಡಿರುವ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ತಮ್ಮ ಹಿಂದಿನ ಹೇಳಿಕೆಯನ್ನು ‘ತಪ್ಪಾಗಿ ಅರ್ಥೈಸಲಾಗಿದೆ’ ಎಂದು ತಿಳಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯನ್ನು ಸಮರ್ಥಿಸುವ ಉದ್ದೇಶ ತಮಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಹುಲ್ ಗಾಂಧಿ ಸುಳ್ಳು ಬಯಲು ಮಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರನ್ನೂ ಸಂಪುಟದಿಂದ ವಜಾ ಮಾಡ್ತೀರಾ?
ರಾಜಕೀಯ

ರಾಹುಲ್ ಗಾಂಧಿ ಸುಳ್ಳು ಬಯಲು ಮಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರನ್ನೂ ಸಂಪುಟದಿಂದ ವಜಾ ಮಾಡ್ತೀರಾ?

ಪಕ್ಷದ ನಿಲುವಿಗೆ ವಿರುದ್ಧವಾಗಿ ಮಾತನಾಡಿದರೆಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದಂತೆ, ಈಗ ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಪ್ರಶ್ನಿಸುವ ರೀತಿಯಲ್ಲಿ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ ಅವರನ್ನೂ ಸಂಪುಟದಿಂದ ವಜಾ ಮಾಡುವ ಧೈರ್ಯ ತೋರಿಸುತ್ತೀರಾ?

'ಸತೀಶ್‌ ಜಾರಕಿಹೊಳಿ ಬಳಿ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ, ಕರ್ನಾಟಕದಲ್ಲಿ SIR ಪಿತೂರಿ ನಡೆದಿದೆ': ಪ್ರಿಯಾಂಕ್ ಖರ್ಗೆ; Video
ರಾಜಕೀಯ

'ಸತೀಶ್‌ ಜಾರಕಿಹೊಳಿ ಬಳಿ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ, ಕರ್ನಾಟಕದಲ್ಲಿ SIR ಪಿತೂರಿ ನಡೆದಿದೆ': ಪ್ರಿಯಾಂಕ್ ಖರ್ಗೆ; Video

ರಾಜ್ಯದ ಮತದಾರರ ಪಟ್ಟಿಯಿಂದ ಭಾರಿ ಸಂಖ್ಯೆಯಲ್ಲಿ ಹೆಸರುಗಳನ್ನು ತೆಗೆದುಹಾಕಿರುವ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ.

'ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ; ಬೇರೆ ರಾಜ್ಯಗಳ ಬಗ್ಗೆ ನಮ್ಮ ಆಕ್ಷೇಪ': ಸಚಿವ ಸತೀಶ್ ಜಾರಕಿಹೊಳಿ ವ್ಯತಿರಿಕ್ತ ಹೇಳಿಕೆ; Video
ರಾಜ್ಯ

'ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ; ಬೇರೆ ರಾಜ್ಯಗಳ ಬಗ್ಗೆ ನಮ್ಮ ಆಕ್ಷೇಪ': ಸಚಿವ ಸತೀಶ್ ಜಾರಕಿಹೊಳಿ ವ್ಯತಿರಿಕ್ತ ಹೇಳಿಕೆ; Video

ಮತದಾರರ ಪಟ್ಟಿಯಿಂದ ದೊಡ್ಡ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಿರುವುದು ಸಮರ್ಥನೀಯ ಎಂದು ಹೇಳಿರುವ ಅವರು, ಕರ್ನಾಟಕದಲ್ಲಿ ಎಸ್‌ಐಆರ್‌ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಿಶ್ಚಿತಾರ್ಥ; ರಾಯಚೂರಿನ ಸಿಎ ಜೊತೆ ಎಂಗೇಜ್`ಮೆಂಟ್; ಯಾರು ಈ ಗೌತಮ್ ಪಾಟೀಲ್?
ರಾಜ್ಯ

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಿಶ್ಚಿತಾರ್ಥ; ರಾಯಚೂರಿನ ಸಿಎ ಜೊತೆ ಎಂಗೇಜ್`ಮೆಂಟ್; ಯಾರು ಈ ಗೌತಮ್ ಪಾಟೀಲ್?

29 ವರ್ಷದ ಪ್ರಿಯಾಂಕಾ ಜಾರಕಿಹೊಳಿ ಅವರು ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಿಂದ ಗೆಲುವು ಸಾಧಿಸಿ ಸಂಸದೆಯಾಗಿ ಆಯ್ಕೆಯಾಗಿದ್ದರು. ಇದೀಗ ಅವರ ನಿಶ್ಚಿತಾರ್ಥದ ಸುದ್ದಿ ಜಾರಕಿಹೊಳಿ ಕುಟುಂಬದಲ್ಲಿ ಸಂಭ್ರಮ..