ಕ್ರಿಕೆಟ್IPL 2026: ಕೊನೆಗೂ ಗೆದ್ರಲ್ಲಪ್ಪಾ..; SRH ವಿರುದ್ಧ LSG ಭರ್ಜರಿ ಜಯ; ಮೈದಾನದಲ್ಲೇ Rishabh Pant ಬಿಗಿದಪ್ಪಿದ Sanjiv Goenka
ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026)ರ 10ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ಲಕ್ನೋ ಸೂಪರ್ಜೈಂಟ್ಸ್ ತನ್ನ ಮೊದಲ ಗೆಲುವು ದಾಖಲಿಸಿತು.