ರಾಜ್ಯಸುವರ್ಣ ಮಹೋತ್ಸವ ಪ್ರಶಸ್ತಿ: ಸಮಾಜ ಸೇವಕರೊಬ್ಬರಿಗೆ ಪ್ರಶಸ್ತಿ ಬಂದಿದೆ ಎಂದು ತಪ್ಪು ಮಾಹಿತಿ ನೀಡಿ ಪೇಚಿಗೆ ಸಿಲುಕಿದ ಸಂಸ್ಕೃತಿ ಇಲಾಖೆ!
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಬಾಬು ಪಿಲಾರ್ ಆಯ್ಕೆಯಾಗಿದ್ದರು. ಅಧಿಕಾರಿಗಳ ಯಡವಟ್ಟಿನಿಂದ ಜಿಲ್ಲಾ ಪ್ರಶಸ್ತಿಯೂ ಇಲ್ಲದೇ, ಸುವರ್ಣ ಮಹೋತ್ಸವ ಪ್ರಶಸ್ತಿಯೂ ಸ್ವೀಕರಿಸಲಾಗದೇ ಬಾಬು ಪಿಲಾರ್ ಬೇಸರಗೊಂಡಿದ್ದಾರೆ.