ಸರ್ಕಾರಿ ಭೂಮಿ ಒತ್ತುವರಿ
ಸರ್ಕಾರಿ ಭೂಮಿ ಒತ್ತುವರಿ ಆರೋಪ: ಬಿಜೆಪಿ ಶಾಸಕ ಪ್ರಭು ಚವ್ಹಾಣ್ಗೆ ಸಂಕಷ್ಟ, ನ್ಯಾಯಾಲಯದಿಂದ ನೋಟಿಸ್
ಸರ್ಕಾರಿ ಭೂಮಿ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಔರಾದ್ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ನೋಟಿಸ್ ಜಾರಿ ಮಾಡಿದ್ದು, 2027ರ ಜನವರಿ 19ರೊಳಗೆ ನೋಟಿಸ್ಗೆ ಉತ್ತರ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ. ಆ ಕುರಿತ ವರದಿ ಇಲ್ಲಿದೆ:

1000 ಕೋಟಿ ರೂ ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ ಆರೋಪ: ಪತ್ರಕರ್ತ ಸೇರಿ 14 ಮಂದಿ ಬಂಧನ, ಠಾಣೆಯಲ್ಲಿ ಭಾರೀ ಗಲಾಟೆ
ಸರ್ಕಾರಿ ಭೂಮಿ ಕಬಳಿಕೆ ಆರೋಪದ ಮೇಲೆ ಟಿವಿ ಪತ್ರಕರ್ತ ಸೇರಿದಂತೆ 14 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಜಮೀನಿನ ಮಾರುಕಟ್ಟೆ ಮೌಲ್ಯ 1000 ಕೋಟಿ ರೂ.ಗೂ ಹೆಚ್ಚಿದೆ.

